ಕೋಲ್ಕತ್ತಾ: ನಾವು ಲೋಕ ಸಭೆ ಚುನಾವಣೆ ಸೋಲಲು ಇವಿಎಂ ಕಾರಣ, ಆದರೂ ಪಕ್ಷದ ಸೋಲಿನ ಕಾರಣಕ್ಕಾಗಿ ನೈತಕತೆ ಹೊಣೆ ಹೊತ್ತು ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಬಯಸಲ್ಲ ಅಂತಾ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಮಮತಾ ಬ್ಯಾನರ್ಜಿ ನಿವಾಸದಲ್ಲಿ ತೃಣಮೂಲ ಕಾಂಗ್ರೆಸ್ ಇಂದು ತುರ್ತು ಸಭೆ ನಡೆಸಿತು. ಸಭೆಯಲ್ಲಿ ಲೋಕಸಭೆ ಚುನಾವಣೆಯ ಸೋಲು, ಗೆಲುವಿನ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿ, ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಮತಾ ಬ್ಯಾನರ್ಜಿ, ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಬಯಸಲ್ಲ ಪಕ್ಷದ ಅಧ್ಯಕ್ಷ ಸ್ಥಾನವನ್ನ ಮುಂದುವರಿಸಿಕೊಂಡು ಹೋಗುವುದಾಗಿ ಆರಂಭದಲ್ಲಿ ಹೇಳಿದೆ ಎಂದರು.
ದೇಶದಲ್ಲಿ ಹಿಂದೂ-ಮುಸ್ಲಿಂ ಅಂತಾ ಮತಗಳನ್ನ ಒಡೆಯುವ ಮೂಲಕ ತುರ್ತು ಪರಿಸ್ಥಿತಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಸೋಲಲು ಪ್ರಮುಖ ಕಾರಣ ಎವಿಎಂ ಮಷಿನ್ ಕಾರಣ ಅಂತಾ ಈ ಸಂದರ್ಭದಲ್ಲಿ ದೂರಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…