ಕಲಬುರಗಿ: ಜಿಲ್ಲೆಯಲ್ಲಿ ಜು. 14 ರಿಂದ 20 ವರೆಗೆ ಲಾಕ್ ಡೌನ್ ಘೋಷಿಸಿದ್ದು, ಈ ಮದ್ಯೆ ಕೆಲ ಮಾಸ್ಕ್ ಧಾರಿ ಕಳ್ಳರು ನಿನ್ನೆ ರಾತ್ರಿ ಹೋಲ್ ಸೇಲ್ ಕಿರಾಣಿ ಅಂಗಡಿಯೊಂದನ್ನು ಲೋಟಿ ಮಾಡಿ ತನ್ನ ಕೈ ಚಳಕ ತೊರಿಸಿದ್ದಾರೆ. ಈ ಕೃತ್ಯ ಅಂಗಡಿ ಸಿಸಿಟಿವಿಯಲ್ಲಿ ಕೃತ್ಯದ ದೃಶ್ಯಗಳು ಸೇರೆಯಾಗಿವೆ.
ನಗರದ ಮಿಸಬಾ ನಗರದ ಗುಲಬರ್ಗಾ ಹುಸೇನ್ ಐಕಾನ್ ಕಾಂಪ್ಲೆಕ್ಸ್ ನ ಬಿಸ್ಮಿಲ್ಲಾ ಬೇಗ್ ಕಿರಾಣಾ ಎಂಬ ಅಂಗಡಿಯನ್ನು ನಿನ್ನೆ ರಾತ್ರಿ ವೇಳೆಯಲ್ಲಿ ಮುಸುಕು ಧಾರಿಗಳು ಅಂಗಡಿಯ ಸೇಟರ್ ನ್ನು ಮುರಿದು, ಕೌಂಟರ್ ನಲ್ಲಿದ್ದ, 80 ಸಾವಿರ ನಗದು, ಮತ್ತು 50 ಸಾವಿರದ ಸಾಮಾಗ್ರಿಗಳನ್ನು ಲೋಟಿ ಮಾಡಿಕೊಂಡು ಪರಾರಿಯಾಗಿದ್ದಾರೆ.
ಜಿಲ್ಲೆಯಲ್ಲಿ ಅಂಗಡಿಗಳ ಲೋಟಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಲಾಕ್ ಡೌನ್ ಟೈಮ್ ನಲ್ಲಿ ಅಂಗಡಿಗಳಿಗೆ ಸೂಕ್ತ ಭದ್ರತೆ ಇಲ್ಲದಂತೆ ಆಗಿದೆ ಎಂದು ಅಂಗಡಿ ಮಾಲೀಕರೊಬ್ಬರು ತಮ್ಮ ಅಳಲು ತೊಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ರಾಘವೇಂದ್ರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…