ಕಲಬುರಗಿ: ಕಿಲ್ಲರ್ ಕೊರೊನಾ ಅಟ್ಟಹಾಸ ಜಿಲ್ಲೆಯಲ್ಲಿ ಮುಂದುವರೆದಿದ್ದು, ಇಂದು ಮತ್ತೆ ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ. ನೂತನ 69 ಪಾಜಿಟಿವ್ ಕೇಸ್ ಗಳು ಪತ್ತೆಯಾಗಿದೆ.
ಇಂದು 80 ಜನ ಕೋವಿಡ್-19 ಪೀಡಿತರು ಚಿಕಿತ್ಸೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 2743 ಪಾಜಿಟಿವ್ ಪ್ರಕರಣಗಳು ದೃಢಪಟ್ಟಿವೆ.
46 ಜನ ಸೋಂಕಿನದ ಮೃಪಟ್ಟಿದ್ದು, 1771 ಜನ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. 926 ಜನ ಕೊರೊನಾ ಸಕ್ರಿಯ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ರಾಜ್ಯದಲ್ಲಿ ಇಂದು ಒಂದೆ ದಿನ 4120 ಹೊಸ ಪ್ರಕರಣಗಳು ದೃಢಪಟ್ಟಿವೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
View Comments
ಕಲಬುರಗಿಯಲ್ಲಿ ಕಿಲ್ಲರ್ ಕೊರೊನಾ ಅಟ್ಟಹಾಸ ಇಂದು 3 ಸಾವು: 69ಪಾಜಿಟಿವ್ - ಇ ಮೀಡಿಯಾ ಲೈನ್
xnboivjsj http://www.gcddtp2w3i2u17age77n3z8303m521a5s.org/
axnboivjsj
[url=http://www.gcddtp2w3i2u17age77n3z8303m521a5s.org/]uxnboivjsj[/url]