ನಾಲವಾರ: ಗ್ರಾಮದಲ್ಲಿನ ವರ್ತಕರಿಗೆ ಹಾಗೂ ಗ್ರಾಹಕರಿಗೆ ಹೆಚ್ಚು ಗುಣ ಮಟ್ಟದ ನೂರಾರು ಮಾಸ್ಕುಗಳ್ಳನ್ನು ವಿತರಿಸಿ ಕೊರೋನಾ ಸೋಂಕಿನ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವ ಮೂಲಕ ರಾಜ್ಯ ಸಭಾ ಸದ್ಯಸ ಡಾ, ಮಲ್ಲಿಕಾರ್ಜುನ ಖರ್ಗೆ ಜಿ ಅವರ ಜನ್ಮ ದಿನವನ್ನು ಮಾನವೀಯತೆ ನೆಲೆಯಲ್ಲಿ ಆಚರಿಸಿ ಜನರ ವಿಶೇಷ ಗಮನ ಸೆಳೆಯತು.
ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶರಣು ವಾರದ ಅವರ ನೆತ್ರೃತ್ವದಲ್ಲಿ ಕಾರ್ಯಕ್ರಮ ನೆರವೇರಿಸಲಾಯಿತು ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ವಿರಣ್ಣಗೌಡ ಪರಸರೆಡ್ಡಿ, ಶಿವರೆಡ್ಡಿ ಗೌಡ ಗುರುರಾಜ ಇಟಗಿ, ಪ್ರದೀಪ್ ರೆಡ್ಡಿ ಮಾ. ಪಾಟೀಲ್, ಶಿವರಾಜ ಪಾಟೀಲ್, ಚಂದ್ರಶೇಖರ್ ಲೇವಡಿ, ಸಿದ್ದರಾಜ ಮದ್ರಿಕಿ, ಸಾಬಣ್ಣ ಹಲಕರ್ಟಿ.ಹಾಗೂ ಅನೇಕ ಮುಖಂಡರು ಉಪಸ್ಥಿತರಿದ್ದರು ..
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…