ಕಲಬುರಗಿ: ನಗರದ ಸೇಡಂ ರಸ್ತೆಯಲ್ಲಿನ ಖರ್ಗೆ ಪೆಟ್ರೋಲ್ ಪಂಪ್ ಹತ್ತಿರ ಕೇಂದ್ರದ ಮಾಜಿ ಸಚಿವ ಹಾಗೂ ಹಾಲಿ ರಾಜ್ಯ ಸಭಾ ಸದಸ್ಯರಾದ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಭಾವ ಚಿತ್ರಕ್ಕೆ ಹಾಲಿನ ಅಭಿಷೇಕ ಮಾಡುವ ಮೂಲಕ ಜನ್ಮದಿನವನ್ನು ಕಾರ್ಯಕರ್ತರು ಆಚರಿಸಿದರು. ಕಾಂಗ್ರೆಸ್ ಮುಖಂಡರಾದ ಅವಿನಾಶ ಭಾಸ್ಕರ್, ರಾಜು ಹೋಡಲಕರ್, ಸಿದ್ರಾಮ ಬೆಳಕೋಟಿ, ಸಿದ್ದಾರ್ಥ ದಿಕ್ಸಂಗಿ, ವಿನೋದ ನಿಪ್ಪಾಣಿ ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…