ಕಲಬುರಗಿ: ಕೇಂದ್ರದ ಮಾಜಿ ಸಚಿವ ಹಾಗೂ ಹಾಲಿ ರಾಜ್ಯ ಸಭಾ ಸದಸ್ಯರಾದ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನದ ಅಂಗವಾಗಿ ನಗರದ ಖಾಜಾ ಬಂದೇನವಾಜ್ ದರ್ಗಾ ಆವರಣದಲ್ಲಿ, ಹಾಗೂ ಜಿಮ್ಸ್ ಆಸ್ವತ್ರೆಯಲ್ಲಿ, ಮಹಾನಗರ ಪಾಲಿಕೆ ಪೌರ ಕಾರ್ಮಿಕರಿಗೆ ಹಾಗೂ ಬಡವರಿಗೆ ಅನ್ನಸಂತರ್ಪಣೆ ಹಾಗೂ ರೋಜಾ ಪೋಲಿಸ್ ಠಾಣೆಯಲ್ಲಿ ಮಾಸ್ಕ್, ಸ್ಯಾನೆಟೈಜರ್ಗಳನ್ನು ಕಾಂಗ್ರೆಸ್ ಮುಖಂಡ ಮಜರ ಆಲಂ ಖಾನ್ ನೇತೃತ್ವದಲ್ಲಿ ವಿತರಿಸಲಾಯಿತು.
ಜಿಲ್ಲಾಧ್ಯಕ್ಷ ಜಗದೇವ ಗುತೇದಾರ, ಈರಣ್ಣ ಝಳಕಿ, ಪ್ರವೀಣಕುಮಾರ ಪಾಟೀಲ್ ಹರವಾಳ, ಡಾ.ಕಿರಣ ದೇಶಮುಖ, ಸಂತೋಷ ಪಾಟೀಲ್ ದಣ್ಣೂರ, ಓಯೇಜ ಶೇಖ, ಕುಸರೊ ಜಾಗಿರ್ದಾರ್, ಲಿಂಗರಾಜ ತಾರಫೈಲ್, ಸಿದ್ದಾರ್ಥ ಕೋರವಾರ, ಗೋಪಿಕೃಷ್ಣ ಗುಡೇನವರ, ಶರಣು ಡೋಣಗಾಂವ, ಶಕೀಲ ಸರಡಗಿ, ಕಾರ್ತಿಕ ನಾಟೀಕಾರ, ಪ್ರಶಾಂತ ಪಾಟೀಲ್, ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…