ಕಲಬುರಗಿ: ಸರಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ಇಂಗ್ಲಿಷ್ ಶಿಕ್ಷಣ ನೀಡುವ ವಿರೋಧಿ ನಾಳೆ ಜಿಲ್ಲಾಧಿಕಾರಿ ಕಚೇರಿ ಎದುರು ಸಿಪಿಐ(ಎಂ) ಪಕ್ಷದಿಂದ ಪ್ರತಿಭಟನೆ ನಡೆಸಲಾಗುವುದೆಂದು ಪಕ್ಷದ ಮುಖಂಡ ಶರಣಪ್ಪ ಮಮಶೆಟ್ಟಿ ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅವರು ತಮ್ಮ ಪ್ರಕಟಣೆಯಲ್ಲಿ ರಾಜ್ಯ ಸರಕಾರ ಕನ್ನಡ ಶಾಲೆಗಳನ್ನು ಸದೃಢಗೊಳಿಸುವುದರ ಜೊತೆಗೆ ಕನ್ನಡ ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಅವರು ಆಗ್ರಹಿಸಿದ್ದು, ರಾಜ್ಯ ಸರಕಾರದ ಭಾಷೆ ವಿರೋಧಿ ನೀತಿಯನ್ನು ಖಂಡಿಸಿ ನಾಳೆ 27 ರಂದು ಪೂರ್ವಹ್ನ 12 ಗಂಟೆಗೆ ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಗುವುದೆಂದು ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…