ಡಾ. ಖರ್ಗೆ ಜನ್ಮದಿನದ ನಿಮಿತ್ತ ಮಾಸ್ಕ್, ಸ್ಯಾನಿಟೈಜರ್ ವಿತರಣೆ

0
12

ಕಲಬುರಗಿ: ಕೇಂದ್ರದ ಮಾಜಿ ಸಚಿವ ಹಾಗೂ ಹಾಲಿ ರಾಜ್ಯ ಸಭಾ ಸದಸ್ಯರಾದ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನದ ಅಂಗವಾಗಿ ನಗರದ ವಾರ್ಡ.ನಂ.೫೦.ರ ಸಿಐಬಿ ಕಾಲೋನಿಯಲ್ಲಿ ಮಾಜಿ ಪಾಲಿಕೆ ಸದಸ್ಯ ರಾಜೀವ್ ಜಾನೆ ನೇತೃತ್ವದಲ್ಲಿ ಪಾಲಿಕೆ ಪೌರಕಾರ್ಮಿಕರಿಗೆ ಫೇಸ್ ಶೀಲ್ಡ್ ಮಾಸ್ಕ್, ಸ್ಯಾನಿಟೈಜರ್, ಹ್ಯಾಂಡ್ ಗ್ಲೌಸ್ ವಿತರಿಸಲಾಯಿತು. ಕಾಂಗ್ರೆಸ್ ಮುಖಂಡ ಮಜರ ಆಲಂ ಖಾನ್, ಪ್ರವೀಣಕುಮಾರ ಪಾಟೀಲ್ ಹರವಾಳ, ಡಾ.ಕಿರಣ ದೇಶಮುಖ, ಸಿದ್ದಾರ್ಥ ಕೋರವಾರ, ಸಂತೋಷ ಪಾಟೀಲ್ ದಣ್ಣೂರ, ಲಿಂಗರಾಜ ತಾರಫೈಲ್, ನಾಗೇಶ ಮಠಪತಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here