ಸುರಪುರ: ಕಳೆದ ಎರಡು ವರ್ಷಗಳಿಂದ ಸುರಪುರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಸೇವೆ ಸಲ್ಲಿಸಿದ ನಾಗರತ್ನಾ ಓಲೆಕಾರ್ ಅವರ ವರ್ಗಾವಣೆಯಿಂದಾಗಿ ತಾಲೂಕು ಶಿಕ್ಷಕರ ಸಂಘದಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.ಅದೇರೀತಿಯಾಗಿ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆಗಮಿಸಿರುವ ಮಹಾದೇವರಡ್ಡಿ ಅವರಿಗೆ ಗೌರವ ಸನ್ಮಾನ ನಡೆಸಿ ಸ್ವಾಗತಿಸಿ ಕರ್ತವ್ಯಕ್ಕೆ ಶುಭ ಕೋರಿದರು.
ಈ ಸಂಧರ್ಭದಲ್ಲಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಹಳ್ಳೆಪ್ಪ ಕಾಂಜಾಂಜಿ,ತಾಲೂಕು ಅಧ್ಯಕ್ಷ ಸೋಮರಡ್ಡಿ ಮಂಗಿಹಾಳ,ಎನ್‌ಜಿಒ ತಾಲೂಕು ಅಧ್ಯಕ್ಷ ಸಂಜೀವಕುಮಾರ ದರಬಾರಿ,ಎನ್‌ಜಿಒ ಪ್ರಧಾನ ಕಾರ್ಯದರ್ಶಿ ಶರಣ ಬಸವ ಗಚ್ಚಿಮನಿ,ಶರಣಬಸವ ದೇವರಗೋನಾಲ,ಸಿದ್ದನಗೌಡ,ಎಸ್.ಎಸ್.ಕರಡ್ಡಿ ನಿವೃತ್ತ ಶಿಕ್ಷಣ ಸಂಯೋಜಕ,ಪ್ರೌಢ ಶಾಲಾ ಮುಖ್ಯೋಪಾದ್ಯಾಯರ ಸಂಘದ ಅಧ್ಯಕ್ಷ ಯಲ್ಲಪ್ಪ ಕಾಡ್ಲೂರ,ಚಂದ್ರಕಾಂತ ಕೊಣ್ಣೂರ ಡಿವಾಯ್‌ಪಿಸಿ ಯಾದಗಿರಿ,ಪ್ರಭಾರಿ ಕ್ಷೇತ್ರ ಸಮನ್ವಾಯಾಧಿಕಾರಿ ಖಾದರಪಟೇಲ್, ಕನಕಪ್ಪ ವಾಗಣಗೇರಾ,ರಾಜಶೇಖರ ದೇಸಾಯಿ ಇನ್ನುಳಿದಂತೆ ಅನೇಕ ಜನ ಇಸಿಒ ಹಾಗು ಬಿಆರ್‌ಪಿಗಳಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…