ರಾಜು ಮುದ್ದಡಗಿ
ಜೇವರ್ಗಿ: ಇಲ್ಲಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯೊಬ್ಬರಿಗೆ ಕೊರೊನಾ ಸೋಂಕು ಧೃಡ ಪಟ್ಟಿದ್ದು, ಬಂದು ಹೋಗಿರುವ ಕಚೇರಿ ಸೇರಿದಂತೆ ಇತರೆಲ್ಲ ಸಿಬ್ಬಂದಿಗಳು ಕಾರ್ಯನಿರ್ವಹಿಸುವ ಕೋಣೆಗಳಿಗೆ ಜೇವರ್ಗಿ ಪುರಸಭೆಯ ಪೌರಕಾರ್ಮಿಕರು ವೈರಸ್ ಹರಡುವಿಕೆಯನ್ನು ಮಟ್ಟಹಾಕಲು ಸ್ಯಾನಿಟೈಸರನ್ನು ಸಿಂಪಡಿಸಿಲಾಗಿದೆ.
ಪಟ್ಟಣದಲ್ಲಿ ಸರಕಾರಿ ಕಚೇರಿಯೊಂದರಲ್ಲಿ ಇದೇ ಪ್ರಥಮ ಬಾರಿಗೆ ಪ್ರಕರಣ ಕಂಡುಬಂದಿದೆ. ಇದರಿಂದಾಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂಪರ್ಕಕ್ಕೆ ಬಂದ ವ್ಯಕ್ತಿಗಳು ಸೇರಿದಂತೆ ಕುಟುಂಬಸ್ಥರು ಆತಂಕಕ್ಕೊಳಗಾಗಿದ್ದಾರೆ.
ಇವರೊಂದಿಗೆ ಪ್ರಾಥಮಿಕ ಸಂಪರ್ಕವನ್ನು ಹೊಂದಿದ ಗ್ರಾಮ ಪಂಚಾಯತ್ ಕಾರ್ಯದರ್ಶಿ, ಅಧ್ಯಕ್ಷರು, ಸದಸ್ಯರು ಸೇರಿದಂತೆ ಸಾರ್ವಜನಿಕರು ಸಹ ಆತಂಕಕ್ಕೆ ಒಳಗಾಗಿದ್ದು ಎಲ್ಲರ ಮನದಲ್ಲೂ ಅನುಮಾನ ಶುರುವಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…