ಯಾದಗಿರಿ: ಲಿಂಗಾಯತರು ಖರ್ಗೆಯವರಿಂದ ದುಡ್ಡು ಪಡೆದು ಕಾಂಗ್ರೆಸ್ ಗೆ ಮತ ಹಾಕಿದ್ದಾರೆ. ಯಾವೊಬ್ಬ ಲಿಂಗಾಯತರೂ ಬಿಜೆಪಿಗೆ ಮತ ಹಾಕಿಲ್ಲ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಗುಡುಗಿದ್ದಾರೆ.
ನಗರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಚಿಂಚೋಳಿ ಉಪ ಚುನಾವಣೆಯಲ್ಲಿ ಉಮೇಶ್ ಜಾಧವ್ ಅವರಿಗೆ ಕಬ್ಬಲಿಗರು ಮತ್ತು ಲಂಬಾಣಿ ಸಮುದಾಯದವರು ಮಾತ್ರ ಮತ ಹಾಕಿದ್ದಾರೆ. ಆದರೆ ಲಿಂಗಾಯತರು ಖರ್ಗೆಯವರಿಂದ ದುಡ್ಡು ಪಡೆದು ಕಾಂಗ್ರೆಸ್ ಗೆ ಮತ ಹಾಕಿದ್ದಾರೆ. ಲಿಂಗಾಯತರು ಬಿಜೆಪಿಗೆ ಮತ ಹಾಕಿಲ್ಲ ಎಂದು ಗುಡುಗಿದ್ದಾರೆ. ಅಲ್ಲದೆ ತಾನು ಎರಡನೇ ಅಂಬಿಗರ ಚೌಡಯ್ಯ ಇದ್ದಂಗೆ ಎಂದು ಹೊಗಳಿಕೊಂಡಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
View Comments
ಬಾಬುರಾವ ನಿನು ಬುಕಿಂಗ್ ಕ್ಯಾಂಡಿಡೆಟ ೧೦೦%