ಮೋದಿ ಮತ್ತೊಮ್ಮೆ ದೇಶದ ಪ್ರಧಾನಿ ಮಂತ್ರಿಯಾಗಿ ಮೇ 30 ರಂದು ಪ್ರಮಾಣ ವಚನ ಸ್ವೀಕಾರ

0
57

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮೇ 30 ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಅಂತಾ ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಮ್ಮ  ಟ್ವಿಟರ್ನಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ನಿನ್ನೆ ರಾತ್ರಿ ಮೋದಿ ರಾಷ್ಟ್ರಪತಿಗಳನ್ನ ಭೇಟಿಯಾಗಿ ಸರ್ಕಾರ ರಚನೆ ಮಾಡಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿಕೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here