ಕಲಬುರಗಿ: ಕಿಲ್ಲರ್ ಕೊರೊನಾ ಜನರಲ್ಲಿ ಯಾವ ಮಟ್ಟದಲ್ಲಿ ಭಯದ ವಾತಾವರಣ ನಿರ್ಮಿಸಿದೆ ಎಂಬುದಕ್ಕೆ ಈ ವರದಿ ಸಾಕ್ಷಿಯಾಗಿದೆ.
ಕಲಬುರಗಿ ನಗರದ ಭವಾನಿ ನಗರದ ಅಟೋ ಚಾಲಕ ತನಗೆ ಕೊರೊನಾ ವೈರಸ್ ದೃಢಪಟ್ಟಿದೆ ಎಂಬ ಸುದ್ದಿ ತಿಳಿದ ತಕ್ಷಣ ಗಾಬರಿಗೊಂಡು ಸ್ಥಳದಲ್ಲೇ ಮೃತಪಟ್ಟಿರುವ ಹೃದಯಕ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಮೃತ ಚಾಲಕನ ಅಳಿಯನಿಗೆ ಪಾಜಿಟಿವ್ ಬಂದಿದ ಹಿನ್ನೆಲೆಯಲ್ಲಿ ಜು. 8ಕ್ಕೆ ಪ್ರಾಥಮಿಕ ಸಂಪರ್ಕಕ್ಕೆ ಬಂದ ವ್ಯಕ್ತಿಗಳಿಗೆ ಕೋವಿಡ್-19 ಟೇಸ್ಟ್ ಗೆ ಒಳಪಡಿಸಿದರು. ಸದ್ಯದಲ್ಲೇ ವರದಿ ಪಾಜಿಟಿವ್ ಬಂದಿರುವುದಾಗಿ ಆರೋಗ್ಯ ಇಲಾಖೆಯ ಸಿಬ್ಬಂದಿ ದೂರವಾಣಿ ಮೂಲಕ ತಿಳಿಸಿದ್ದಾರೆ. ಆಗಲೇ ಚಾಲಕ ಗಾಬರಿಗೊಂಡು ಮೃತಪಟ್ಟಿದಾರೆ ಎಂದು ತಿಳಿದುಬಂದಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…