ಶಹಾಪುರ: ಕ್ರಿಯಾಶೀಲ ಸಂಘಟನೆ ಸಾಮರ್ಥ್ಯ ಹಾಗೂ ಇವರಿಗಿರುವ ಸಮಾಜದ ಕಾಳಜಿಯ ಜೊತೆಗೆ ಸಂಘಟನಾ ಮನೋಭಾವವನ್ನು ಮನಗಂಡು ಯಾದಗಿರಿ ಜಿಲ್ಲೆಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ಜಿಲ್ಲಾಧ್ಯಕ್ಷರನ್ನಾಗಿ ತಾಲ್ಲೂಕಿನ ಹೊಸೂರು ಗ್ರಾಮದ ಗುರುಲಿಂಗಪ್ಪ ಅಂಗಡಿ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷರಾದ ನವೀನ್ ಪಾಟೀಲ್ ಅವರು ಆದೇಶ ಹೊರಡಿಸಿದ್ದಾರೆ.
ಮುಂಬರುವ ದಿನಗಳಲ್ಲಿ ಸಮಾಜದ ಏಳಿಗೆಗಾಗಿ ಸಮಾಜದ ಆರ್ಥಿಕ,ಶೈಕ್ಷಣಿಕ, ಸಾಮಾಜಿಕವಾಗಿ,ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಸಮಾಜದ ಎಲ್ಲರ ಜೊತೆಗೂಡಿ ಹಿರಿಯರ ಸಲಹೆ ಪಡೆದು ಸಮಾಜದ ಅಭಿವೃದ್ಧಿಯಲ್ಲಿ ತೊಡಗಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಮುಂಬರುವ ದಿನಗಳಲ್ಲಿ ಸಂಘದ ಕಾರ್ಯ ಚಟುವಟಿಕೆಗಳಲ್ಲಿ ಸಂಪೂರ್ಣವಾಗಿ ತೊಡಗಿಕೊಂಡು ಯಾದಗಿರಿ ಜಿಲ್ಲೆಯ ಎಲ್ಲ ತಾಲ್ಲೂಕುಗಳ ನೂತನ ಅಧ್ಯಕ್ಷರನ್ನು ನೇಮಕ ಮಾಡುವ ಸಂಪೂರ್ಣ ಅಧಿಕಾರ ಹಾಗೂ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…