ಶಹಾಪುರ : ಕಲ್ಲು ನಾಗರನಿಗೆ ಹಾಲೆರೆದು ವ್ಯರ್ಥ ಮಾಡುವ ಬದಲು ಅನಾಥ ಮಕ್ಕಳಿಗೆ ಹಾಲು ನೀಡಿ ಮೂಢನಂಬಿಕೆಯ ವಿರುದ್ಧ ತೊಡೆ ತಟ್ಟಿ ನಾಗರ ಪಂಚಮಿಯ ಬದಲು ಬಸವ ಪಂಚಮಿ ಆಚರಿಸಿ ಎಂದು ಮುಖಂಡ ಶರಣು ಬೀರನೂರು ಹೇಳಿದರು.
ಅದೆಷ್ಟೋ ಮಕ್ಕಳಿಗೆ ಉಣ್ಣುವುದಕ್ಕೆ ಅನ್ನವಿಲ್ಲ ಕುಡಿಯುವುದಕ್ಕೆ ಹಾಲು ಇಲ್ಲ ಅಷ್ಟೊಂದು ಬಡತನ ತಾಂಡವವಾಡುತ್ತಿರುವಾಗ ಕಲ್ಲು ನಾಗರಿಗೆ ಹಾಲು ನೆರೆದು ಹಾಲು ವ್ಯರ್ಥ ಮಾಡದೆ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಹಾಗೂ ಅನಾಥ ಆಶ್ರಮದ ಮಕ್ಕಳಿಗೆ ಹಾಲು ಉಳಿಸಿದರೆ ಪುಣ್ಯ ಬರುತ್ತದೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಅನಾಥಾಶ್ರಮಕ್ಕೆ ಒಂದೂವರೆ ಕ್ವಿಂಟಲ್ ಅಕ್ಕಿ,ಎರಡು ನೂರು ರೊಟ್ಟಿ ಮನೆಯಿಂದ ತಂದ ಸಿಹಿ ತಿನಿಸುಗಳು ವಿತರಿಸಿದರು ಮಕ್ಕಳೊಂದಿಗೆ ಖುಷಿ ಹಂಚಿಕೊಂಡರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
View Comments
Super