ಆದರೆ ಜೇವರ್ಗಿ ಪಟ್ಟಣದಲ್ಲಿ ಒಬ್ಬ ದೇಶಭಕ್ತ ಧರ್ಮಣ್ಣ ಎಂ ಖರ್ಗೆ ಎನ್ನುವರು ತಮ್ಮ ಟಿವಿಎಸ್ ವಾಹನದ ಹಿಂದೆ ಹಾಗೂ ಮುಂದುಗಡೆ ಕರೊನಾ ಓಡಿಸಿ ಮಾಸ್ಕ್ ಧರಿಸಿ ,ಆರೋಗ್ಯದಿಂದಿರಿ ಹಾಗೂ ಕಸವನ್ನು ಎಲ್ಲೆಂದರಲ್ಲಿ ಎಸೆಯಬೇಡಿ, ನಮ್ಮ ಭಾರತ, ಬನ್ನಿರಿ ಸ್ವಚ್ಛ ಭಾರತವನ್ನು ನಿರ್ಮಾಣ ಮಾಡೋಣ ಎನ್ನುವ ಸಂದೇಶವನ್ನು ಹೊತ್ತು ನಾಮಫಲಕವನ್ನು ಪ್ರದರ್ಶನ ಮಾಡುತ್ತಾ ಪಟ್ಟಣದಲ್ಲಿ ಸಂಚರಿಸುತ್ತಿರುವುದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.
ನಮ್ಮಲ್ಲಿನ ಇಂದಿನ ಅನೇಕ ಯುವಕರು ಅನವಶ್ಯಕ ವಿಷಯಗಳ ಕುರಿತು ಚರ್ಚೆ, ಹರಟೆ ಸೇರಿದಂತೆ ಕಾಲಹರಣ ಮಾಡುವುದು ಸರ್ವೇಸಾಮಾನ್ಯವಾಗಿ ಬಿಟ್ಟಿದೆ. ಆದರೆ ವ್ಯಾಟ್ಸಪ್- ಫೇಸ್ಬುಕ್ ಸೇರಿದಂತೆ ಸಮಾಜಿಕ ಜಾಲತಾಣಗಳಲ್ಲಿ ವ್ಯರ್ಥ ಚರ್ಚೆಗೆ ತೊಡಗಿರುವ ಯುವಜನತೆಗೆ ಧರ್ಮಣ್ಣ ಒಬ್ಬರು ಆದರ್ಶ ವ್ಯಕ್ತಿಯಾಗಿ ನಿಲ್ಲುತ್ತಾರೆ . ಮೇರಾ ಭಾರತ್ ಮಹಾನ್ ಎನ್ನುವ ದೇಶಭಕ್ತಿ ಘೋಷಣೆಗಳನ್ನು ಹಾಕಿಕೊಂಡಿರುವ ಇವರಿಗೆ ನಾವೆಲ್ಲರೂ ಗೌರವಿಸೋಣ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…