ನಿಧನ ವಾರ್ತೆ: ಅಭಿಯಂತರರಾದ ಮುಸ್ತಾಕ ಅಹ್ಮದ ಶಫೀಕ್ ನಿಧನ

0
842

ಯಡ್ರಾಮಿ: ಜೇವರ್ಗಿ ಮತ್ತು ಯಡ್ರಾಮಿಯ ಪಂಚಾಯತ ರಾಜ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮುಸ್ತಾಕ ಅಹ್ಮದ ಶಫೀಕ್ ತಂದೆ ಕಲಿಂಸಾಬ ತಿಮ್ಮಾಪುರೆ(56) ಅವರು ಭಾನುವಾರ ನಿಧನರಾಗಿದ್ದಾರೆ.

ಮೂಲತಃ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ತಿಮ್ಮಾಪುರ ಗ್ರಾಮದವರಾದ ಇವರು ಜೇವರ್ಗಿಯ ಪಂಚಾಯತ ರಾಜ್ ಇಲಾಖೆಯಲ್ಲಿ ಎಇಇ ಆಗಿ ಕಾರ್ಯನಿರ್ವಹಿಸುತ್ತಿದ್ದರು.

Contact Your\'s Advertisement; 9902492681

ಅಲ್ಲದೆ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿತ್ತು. ಮೃತರಿಗೆ ಪತ್ನಿ ಸೇರಿದಂತೆ ಮೂವರು ಹೆಣ್ಣು, ಇಬ್ಬರು ಗಂಡು ಮಕ್ಕಳಿದ್ದಾರೆ. ಕಲಬುರಗಿಯಲ್ಲಿ ಇಂದು ಭಾನುವಾರ ಅಂತ್ಯಕ್ರಿಯೆ ನಡೆಯಲಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here