ಕಲಬುರಗಿ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರಕಾರ ಒಂದು ವರ್ಷದ ಪೂರೈಸಿದ್ದು, ಕೊರೊನಾ ಮಹಾಮಾರಿ ಮತ್ತು ಲಾಕ್ ಡೌನ್ ಗೆ ತತ್ತರಿಸಿ, ಯಾವುದೇ ಆದಾಯ ವಿಲ್ಲದೇ ನ್ಯಾವದಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಲ್ಯಾಣ ಕರ್ನಾಟಕ ಕಾನೂನು ಸೇವಾ ನಿರತ ವಕೀಲರ ಹಿತರಕ್ಷಣಾ ಮತ್ತು ಹೋರಾಟ ಸಂಘ ರಾಜ್ಯ ಸರಕಾರ ಪರಿಹಾರ ಘೋಷಣೆಗೆ ಮಾಡಬೇಕೆಂದು ಸಂಘದ ಮುಖಂಡರಾದ ಜೇ. ವಿನೋದ ಕುಮಾರ ಆಗ್ರಹಿಸಿದ್ದಾರೆ.
ಕೋವಿಡ್ 19 (ಕರೋನಾ) ಸಾಂಕ್ರಮಿಕ ಹರಡುವಿಕೆಯ ನಂತರ ಕಲ್ಯಾಣ ಕರ್ನಾಟಕದ ವಕೀಲರು (ನ್ಯಾಯವಾದಿಗಳು) ಸಂಕಷ್ಟದಲ್ಲಿದ್ದಾರೆ, (ಮಾರ್ಚ್ 20 ರಿಂದ ಜುಲೈ 20 ) ಲಾಕ್‌ಡೌನ್ ಘೋಷಣೆಯ ನಂತರ ಕೋರ್ಟಿನ ಕಲಾಪಗಳು ನಡೆಯುತ್ತಿಲ್ಲ, ಆಗಸ್ಟ್ 7 ರವರೇ ಬಹುತೇಕ ಕೋರ್ಟುಗಳು ತುರ್ತು ಪ್ರಕರಣಗಳನ್ನು ಆನ್‌ಲೈನ್ ಮೂಲಕ ವಿಲೇವಾರಿ ಮಾಡುತಿದ್ದರೂ ಕಕ್ಷಿದಾರರು ಮತ್ತು ವಕೀಲರು ಕೋರ್ಟಿಗೆ ಹಾಜರಾಗುವುದು ಸಾದ್ಯವಾಗುತ್ತಿಲ್ಲ. ಕಕ್ಷಿದಾರರನ್ನೇ ನಂಬಿಕೊಂಡಿರುವ ಮದ್ಯಮ ವರ್ಗದ ವಕೀಲರು ಇಂದು ಅತಂತ್ರರಾಗಿ ಮನೆಯಲ್ಲಿ ಊಟಕ್ಕೂ ಪರದಾಡುವಂತಾಗಿದೆ ಎಂದು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…