ಬಿಸಿ ಬಿಸಿ ಸುದ್ದಿ

ಯುವಕರು ಸೈನ್ಯಕ್ಕೆ ಸೇರುವುದೇ ಮೊದಲ ಆದ್ಯತೆಯಾಗಬೇಕು: ಲಿಂಗರಾಜಪ್ಪ ಅಪ್ಪ

ಕಲಬುರಗಿ: ಯುವಕರು ಸರಕಾರಿ ನೌಕರಿ ಕನಸು ಕಾಣುವುದಕ್ಕಿಂತಲೂ ಹೆಚ್ಚಾಗಿ ಮೊದಲು ದೇಶ ಸೇವೆ ಈಶ ಸೇವೆ ಎಂದು ತಿಳಿದುಕೊಂಡು ಸೈನ್ಯಕ್ಕೆ ಸೇರಿ ದೇಶ ಸೇವೆ ಮಾಡುತ್ತೇನೆ ಎನುವ ಮನೋಭಾವ ರೂಢಿಸಿಕೊಳ್ಳಬೇಕು ಅಂದಾಗ ನಮ್ಮ ದೇಶ ಇನ್ನಷ್ಟು ಬಲಿಷ್ಠವಾಗುತ್ತದೆ ವಿಶ್ವ ಗುರು ವಾಗುತ್ತದೆ ಇತ್ತೀಚಿಗೆ ಯುವಕರ ಮನಸ್ಥಿತಿಯು ಕೂಡ ಬದಲಾಗಿದೆ ದೇಶಪ್ರೇಮ ಜಾಗೃತ ಗೊಂಡಿದೆ ಯುವಕರು ದೇಶಪ್ರೇಮಿಗಳಾಗುತ್ತಿದ್ದಾರೆ ಇದು ಒಳ್ಳೆಯ ಬೆಳವಣಿಗೆ ಆಶಾದಾಯಕ ಬೆಳವಣಿಗೆ ಯುವಕರು ದುಶ್ಚಟಗಳಿಂದ ದೂರವಿದ್ದು ತಮ್ಮ ಆರೋಗ್ಯದ ಜೊತೆಗೆ ದೇಶದ ಕುರಿತು ಚಿಂತಿಸುವ ರಾಗಬೇಕು ಈಗ ಈ ಬೆಳವಣಿಗೆ ಆಗುತ್ತಿದೆ ಇದು ಒಳ್ಳೆಯ ಬೆಳವಣಿಗೆ ಎಂದು ಶ್ರೀ ಶರಣಬಸವೇಶ್ವರ ಸಂಸ್ಥಾನದ ಪೂಜಶ್ರೀ ಲಿಂಗರಜಪ್ಪ ಅಪ್ಪ ಹೇಳಿದರು.

ಕಾರ್ಗಿಲ್ ವಿಜಯೋತ್ಸವ ದಿವಸ್ ಅಂಗವಾಗಿ ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕ ಅಪ್ಪ ತೋಟದ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಾರ್ಗಿಲ್ ವಿಜಯೋತ್ಸವ ದಿವಸ್ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿ ಜಯಶಾಲಿಗಳಾಗಿ ಬಂದ ಯೋಧರಿಗೆ ಸನ್ಮಾನ ಸಮಾರಂಭದಲ್ಲಿ ಯೂೕದರನ್ನು ಸನ್ಮಾನಿಸಿ ಆಶೀರ್ವದಿಸಿ ನಿನ್ನನ್ನು ನೋಡಿದಾಗ ಖುದ್ದು ನಾವೇ ಯುದ್ಧದಲ್ಲಿ ಭಾಗವಹಿಸಿ ಜಯಶಾಲಿಗಳಾಗಿ ಬಂದಷ್ಟು ಸಂತೋಷವಾಗುತ್ತಿದೆ ದೇವರು ಯಾವಾಗಲೂ ಆರೋಗ್ಯ ಭಾಗ್ಯ ಕೊಟ್ಟು ಕಾಪಾಡಲಿ ಎಂದು ಆಶೀರ್ವದಿಸಿದರು.

ಎಸ್ ಬಿ ಶೆಟ್ಟಿ ನಿರೋಗಿ ರಾಮಪ್ಪ ಶಿವಪುತ್ರಪ ಎಸ್   ನಿರ್ವಾಸ ಪವಾರ್ ಶಿವಶರಣಪ್ಪ ತಾವರಖೇಡ ಹುಣಚ್ಚಪ್ಪ ತಿಮ್ಮಯ್ಯ  ಪಟ್ಟಿ ಕಲ್ಯಾಣ ಕುಮಾರ್ ಪಾಟೀಲ್ ಈ ಎಲ್ಲಾ ಯೋಧರ ಪರವಾಗಿ ಮಲ್ಲಿಕಾರ್ಜುನ್ ಮಡಿವಾಳ ಮಾತನಾಡಿ ಯುದ್ಧದಲ್ಲಿ ಭಾಗವಹಿಸಿ ಬಂದದ್ದು ಕಲ್ಯಾಣ ನಾಡಿನ ಶರಣ ಬಸವೇಶ್ವರರ ಆಶೀರ್ವಾದ ಮತ್ತು ದೇಶದ ಜನತೆಯ ಪ್ರೀತಿಯಿಂದ ಇಂದು ಈ ಸನ್ಮಾನ ಮಾಡಿಕೊಂಡಿದ್ದು ಮತ್ತೊಂದು ಯುದ್ಧ ಗೆದ್ದು ಬಂದಷ್ಟು ಸಂತೋಷವಾಗಿದೆ ಎಂದು ಹೇಳಿದರು.

ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕ ಗೌರವ ಅಧ್ಯಕ್ಷ ಎಂ ಎಸ್ ಪಾಟೀಲ್ ನರಿಬೋಳ ನಿರೂಪಿಸಿದರು ಅಧ್ಯಕ್ಷ ಶಂಭುಲಿಂಗ ಪಾಟೀಲ್ ಬಳಬಟ್ಟಿ ವಂದಿಸಿದರು ನಗರಾಧ್ಯಕ್ಷ ಉದಯ ಪಾಟೀಲ್ ಶಿವರಾಜ್ ಪಾಟೀಲ್ ತಿಳಗೂಳ ತಾತ ಗೌಡ ಪಾಟೀಲ್ ಕೂಡಿ ಇನ್ನಿತರರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

16 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago