ಆಳಂದ: ತಾಲೂಕು ವ್ಯಾಪ್ತಿಯಲ್ಲಿ ಸತತವಾಗಿ ಮಳೆಯಿಂದ ಸಂಪೂರ್ಣ ಕೃಷಿ ಜಮೀನಲ್ಲಿ ನೀರು ನಿಂತು ಬೆಳೆ ಜಲವೃತಗೊಂಡು ಕಂಗಾದ ರೈತರಿಗೆ ಬೆಳೆ ಪರಿಹಾರ ಒದಗಿಸಬೇಕೆಂದು ನಿಂಬರ್ಗಾ ಕರವೇ ಘಟಕ ತಹಶೀಲ್ದಾರ ಮುಖಾಂತರ ಸಿಎಂಗೆ ಆಗ್ರಹಿಸಿದ್ದಾರೆ.
ಹತ್ತಿ, ಹೆಸರು, ತೊಗರಿ ಸೇರಿದಂತೆ ತರಕಾರಿ ಬೆಳೆಗಳು ಸಂಪೂರ್ಣ ಜಲವೃತಗೊಂಡಿದ್ದು, ಕೃಷಿ ಮತ್ತು ಕಂದಾಯ ಅಧಿಕಾರಿಗಳ ಜಂಟಿ ಸಮೀಕ್ಷೆ ನಡೆಸಿ ನಷ್ಟ ಹೊಂದಿದ ರೈತರಿಗೆ ಸರಕಾರ ಶೀಘ್ರ ಪರಿಹಾರ ಘೋಷಿಸಬೇಕೆಂದು ವೇದಿಕೆಯ ಘಟಕದ ಅಧ್ಯಕ್ಷರಾದ ಬಸವರಾಜ ಯಳಸಂಗಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಹಾದೇವ ಮಿಟೆಕಾರ,ಸಚಿನಕುಮಾರ ಶೀಲವಂತ, ಶ್ರೀಶೈಲ ನೀಗಶೆಟ್ಟಿ, ಪ್ರವೀಣ ಮಿಟೆಕಾರ, ಅನಿಲ ನಾಗುರ,ಕ್ಷೇಮಲಿಂಗ ಕಂಭಾರ , ಇನ್ನಿತರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…