ಸುರಪುರ: ತಾಲೂಕಿನ ಅನೇಕ ಕಡೆಗಳಲ್ಲಿ ಆನಲೈನ್ ಮೂಲಕ ನಕಲಿ ಗುತ್ತೆದಾರರ ಹೆಸರುಗಳನ್ನು ಬಳಸಿಕೊಂಡು ಕಾರ್ಮಿಕರ ಕಾರ್ಡುಗಳನ್ನು ಮಾಡಿಕೊಡಲಾಗುತ್ತಿದೆ.ಇದರಿಂದ ನಿಜವಾದ ಕಾರ್ಮಿಕರಿಗೆ ಅನ್ಯಾಯವಾಗುವ ಸಾಧ್ಯತೆ ಇದೆ.
ಆದ್ದರಿಂದ ಆನಲೈನ್ ಮೂಲಕ ನಕಲಿ ಕಾರ್ಮಿಕರ ಕಾರ್ಡುಗಳನ್ನು ಮಾಡಿಕೊಡುವವರನ್ನು ಪತ್ತೆ ಹಚ್ಚಿ ಅಂತವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಕಾರ್ಮಿಕರ ಹಿತರಕ್ಷಣಾ ಸಂಘದ ಅಧ್ಯಕ್ಷ ಭಾಗಪ್ಪ ಏವೂರ ಸುರಪುರ ತಾಲೂಕು ಕಾರ್ಮಿಕ ಇಲಾಖೆ ನಿರೀಕ್ಷಕ ಗಂಗಾಧರ ಅವರಿಗೆ ಮನವಿ ಸಲ್ಲಿಸಿದ್ದಾರೆ.ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಪ್ರಶಾಂತ ಜೈನಾಪುರ ಬಸವರಾಜ ಜೈನಾಪುರ ಹಾಗು ಕೃಷ್ಣಾ ಪರನಸಹಳ್ಳಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…