ಕಲಬುರಗಿ: ಜಿಲ್ಲೆಯಲ್ಲಿ ಅಫ್ಜಲ್‌ಪುರ್, ಆಳಂದ ಕಡೆ ಬರುವ ವಿವಿಧ ಗ್ರಾಮಗಳಲ್ಲಿ ಇತ್ತಿಚೆಗೆ ಸುರಿದ ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಬೆಳೆ ಹಾಗೂ ರಸ್ತೆಗಳನ್ನು ಜೆಡಿಎಸ್ ಯುವ ಅಧ್ಯಕ್ಷ ಅಲೀಮ ಇನಾಮದಾರ ನೇತೃತ್ವದಲ್ಲಿ ಹಾನಿಗೊಳಗಾದ ರೈತರ ಹೊಲಕ್ಕೆ ಭೇಟಿ ನೀಡಿ ಬೆಳೆ ಹಾನಿಯನ್ನು ವಿಕ್ಷಿಸಿದ್ದರು.
ಜೆಡಿಎಸ್ ಮುಖಂಡರಾದ ಬಸವರಾಜ ತಡಕಲ್, ಕಾರ್ಯಧ್ಯಕ್ಷರಾದ ಸೈಯದ್ ಜಫರ್ ಹುಸೇನ್, ದೆವೇಗೌಡ ತೆಲ್ಲೂರ, ವಕ್ತಾರ ಮನೋಹರ ಪೊದ್ದಾರ, ಸುಭಾಷ ಕಾಬಾ, ಆನಂದ ಪಾಟೀಲ್, ಅರವಿಂದ ರಂಜೀರಿ, ಶಿವಾನಿ ಸೂರ್ಯವಂಶಿ, ಗುರುನಾಥ ಪೂಜಾರಿ, ರಾಜಕುಮಾರ ಬಡದಾಳ, ನಾಮದೇವ ಕಾಂಬಳೆ, ಮಹಾನಂದ ಪಡಶೆಟ್ಟಿ, ಸುನಿತಾ ಕೋರವಾರ, ಶೇಖ ಮೈನೋದ್ದಿನ್, ಶಪಿ ಪಟೇಲ್, ಇರ್ಷದ್ ಜೈದಿ, ಅಜೀಮ್ ಶೇಖ ಇದ್ದರು.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…