ಕಲಬುರಗಿ: ಸರಕಾರ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಆದೇಶದಂತೆ ಸರಳ ರೀತಿಯಲ್ಲಿ ಬಕ್ರೀದ್ ಹಬ್ಬ ಆಚರಣೆ ಮಾಡಬೇಕೆಂದು ಕಾಂಗ್ರೆಸ್ ಯುವ ಘಟಕದ ಕಾರ್ಯದರ್ಶಿಯಾದ ಶಕೀಲ್ ಸರಡಗಿ ಅವರು ಮನವಿ ಮಾಡಿದರು.
ಹೈದ್ರಾಬಾದ್ ಕರ್ನಾಟಕ ಸೋಷಿಯಲ್ ಜಾಗೃತಿ ಫೋರಂ ವತಿಯಿಂದ ಬಕ್ರೀದ್ ಹಬ್ಬದ ಪ್ರಯುಕ್ತ ಕರೆದು ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಫೋರಂ ಅಧ್ಯಕ್ಷರಾದ ಸಾಜಿದ್ ಅಲಿ ರಂಜೋಳ್ವಿ ಮಾತನಾಡಿ, ಬಕ್ರೀದ್ ನಿಯಮತಿ ಸ್ವಚ್ಛತೆ ಕಾಪಾಡಬೇಕು, ಮತ್ತು ಸಮಾಜಿಕ ಜಾಲಾತಾಣದಲ್ಲಿ ಹಬ್ಬವನ್ನು ವಿಜೃಂಭಿಸಬಾರದೆಂದು ಮನವಿ ಮಾಡಿದರರು.
ಇತರೆ ಧರ್ಮಿಯರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಸರಳ ಹಬ್ಬ ಆಚರಿಸಬೇಕೆಂದು ತಿಳಿಸಿದರು. ಈ ವೇಳೆಯಲ್ಲಿ ಮಹಮ್ಮದ್ ವಸೀಮ್ ಶಾಮನ್, ಜಾಕೀರ್ ಮಾದರಗಿ, ಅಬ್ದುಲ್ ಸಲೀಮ್, ಅಬ್ದುಲ್ ಮೋಟಗಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…