ಕಲಬುರಗಿ: 100 ಕ್ಕೂ ಹೆಚ್ಚು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಔಷದಿ ನೀಡಿದ ಬ್ರಹ್ಮ ಪೂರ್ ನಿವಾಸಿ ಜಗನ್ನಾಥ್ ಪಡಶೆಟ್ಟಿ ನಿನ್ನೆ ಮಧ್ಯಾಹ್ನ 3 ಗಂಟೆಗೆ ಅಕಾಲಿಕ ನಿಧನಕ್ಕೆ ಜೇ. ವಿನೋದ ಕುಮಾರ ಎಸ್. ಸಂತಾಪ ಸೂಚಿಸಿದ್ದಾರೆ.
ದಿ. ಮಾಜಿ ಶಾಸಕ ಚಂದ್ರಶೇಖರ ಪಾಟೀಲ ರೇವೂರ ರವರಲ್ಲಿ ಸುಮಾರು 40 ವರ್ಷ, ಆದರ್ಶ ಔಷದಿ ಅಂಗಡಿಯಲ್ಲಿ ಸೇವೆ ಸಲ್ಲಿಸಿ, ಹಾಲಿ ಶಾಸಕ ಪಾಟೀಲ್ ಅವರಿಗೆ ಎತ್ತಿ ಆಡಿಸಿದ್ದಾರೆ ಎಂದರು.
ಸರಳ ಜೀವನ ಶೈಲಿ ಅಳವಡಿಸಿ ಕೊಂಡ, ಇಳಿ ಒತ್ತುನಲ್ಲಿ ಸ್ವಂತ ಅನುಭವದ ಆಧಾರ ಮೇಲೆ ಸಣ್ಣ ಔಷಧ ಅಂಗಡಿ ನಡೆಸುತ್ತಿದ್ದ ವ್ಯಕ್ತಿ ಅಕಾಲಿಕ ನಿಧನಕ್ಕೆ ಶಾಸ್ತ್ರೀ ಚೌಕ ಹಾಗೂ ಅಜಾದ ಚೌಕ ನಿವಾಸಿಗಳು 2 ನಿಮಿಷಗಳ ಶ್ರದ್ಧಾಂಜಲಿ ಸಲ್ಲಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…