ಬಿಸಿ ಬಿಸಿ ಸುದ್ದಿ

ನಿವೃತ್ತಿ ಹೊಂದಿದ ವೈದ್ಯಾಧಿಕಾರಿ ಡಾ.ಪರಮೇಶ್ವರ.ಎಮ್.ಸಜ್ಜನಗೆ ಬೀಳ್ಕೊಡುಗೆ

ಶಹಾಬಾದ:ನಗರದ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಪರಮೇಶ್ವರ.ಎಮ್.ಸಜ್ಜನ್ ಅವರ ವಯೋನಿವೃತ್ತಿ ಹೊಂದಿದ ನಿಮಿತ್ತ ಅವರನ್ನು ಶುಕ್ರವಾರ ತಾಲೂಕಾ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸರಕಾರಿ ನೌಕರರ ಸಂಘದ್ಷಧ್ಯಕ್ಷ ಈರಣ್ಣ ಕೆಂಭಾವಿ ಹಾಗೂ ಗೌರವಾಧ್ಯಕ್ಷ ಸಂತೋಷ ಸಲಗರ ಮಾತನಾಡಿ, ಡಾ.ಸಜ್ಜನ್ ಎರಡು ದಶಕಗಳಿಂದ ಉತ್ತಮ ಸೇವೆ ನೀಡಿದಲ್ಲದೇ ಎಲ್ಲಾ ಸಿಬ್ಬಂದಿಗಳೊಂದಿಗೆ ಸೌಜನ್ಯದಿಂದ ಇರುತ್ತಿದ್ದರಿಂದ ಎಲ್ಲರ ಪ್ರೀತಿ ಪಾತ್ರಕ್ಕೆ ಒಳಗಾಗಿದ್ದರು. ಎಷ್ಟೇ ಒತ್ತಡದಲ್ಲಿದ್ದರೂ ಯಾರೊಂದಿಗೆ ಏರು ಧ್ವನಿಯಲ್ಲಿ ಮಾತನಾಡುತ್ತಿರಲಿಲ್ಲ.ತಮ್ಮ ಹುದ್ದೆಯ ಗತ್ತು ದೌಲತ್ತನ್ನು ಎಂದಿಗೂ ತೋರಿಸದೇ ಸರಳವಾಗಿದ್ದರು ಎಂದು ಹೇಳಿದರು.
ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಶಶಿಕಾಂತ ಭರಣಿ, ಖಜಾಂಚಿ ರಮೇಶ ಕುಲಕರ್ಣಿ, ಮೋಹನ ಗಾಯಕವಾಡ,ಹೆಚ್.ವಾಯ್.ರಡ್ಡೇರ್,ಆನಂದ, ಜಗನ್ನಾತ.ಎಸ್.ಹೆಚ್, ಅಮರೇಶ ಇಟಗಿಕರ್,ಹಣಮಂತ ಲಾಳಸಂಗಿ, ಶರಣು, ರಾಹುಲ್ ಸೇರಿದಂತೆ ಅನೇಕ ಜನರು ಇದ್ದರು.

emedia line

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

8 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

8 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

10 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

10 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

10 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

11 hours ago