ಆಳಂದ: ತಾಲೂಕಿನ ಖಜೂರಿ ಜಿ.ಪಂ ಕ್ಷೇತ್ರದ ಸದಸ್ಯ ಹರ್ಷಾನಂದ ಗುತ್ತೇದಾರ ಕೊರೋನಾ ಸೋಂಕಿನಿಂದ ಬೇಗನೆ ಗುಣಮುಖರಾಗಲೆಂದು ಹರ್ಷಾನಂದ ಗುತ್ತೇದಾರ ಅಭಿಮಾನಿಗಳು ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ತಾಲೂಕಿನ ಖಜೂರಿ, ನಿಂಬರ್ಗಾ, ಮಾದನಹಿಪ್ಪರ್ಗಾ, ಕಡಗಂಚಿ, ಭೂಸನೂರ, ಧಂಗಾಪುರ, ರುದ್ರವಾಡಿ, ಹೊದಲೂರ, ಜವಳಗಾ, ಆಳಂಗಾ, ಸುಂಟನೂರ, ಗೋಳಾ(ಬಿ) ಸೇರಿದಂತೆ ಇತರೆ ಗ್ರಾಮಗಳಲ್ಲಿ ಗ್ರಾಮದೇವರ ದೇವಸ್ಥಾನಕ್ಕೆ ಹೋಗಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಖಜೂರಿ ಗ್ರಾಮದ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಪಕ್ಷದ ಯುವ ಮುಖಂಡರಾದ ಕುಮಾರ ಬಂಡೆ, ಕರಬಸಪ್ಪ ವಾಡೆ, ಸುಮೀತಕುಮಾರ ಕಂದಗೂಳೆ, ಸಿದ್ದಾರಾಮ ಘಂಟೆ, ರಾಜಕುಮಾರ ಕಲಶೆಟ್ಟಿ, ಗುರುನಾಥ ಭಾಸಗೆ, ಅಜಯಕುಮಾರ ಅಲ್ದೆ, ಕರಬಸಪ್ಪ ಢಗೆ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…