ಸುರಪುರ: ನವ್ಯ ಸಾಹಿತಿ ಹಾಗು ನಿವೃತ್ತ ಶಿಕ್ಷಕ ಪಾಂಡುರಂಗ ಚಿನ್ನಾಕಾರ ಅವರು ಶುಕ್ರವಾರ ನಿಧನರಾದರು.ಅವರಿಗೆ ೮೨ ವರ್ಷ ವಯಸ್ಸಾಗಿತ್ತು.ರಾಜಾ ಮದನಗೋಪಾಲ ನಾಯಕ ಸೇರಿದಂತೆ ಅನೇಕ ಜನ ಹಿರಿಯ ಸಾಹಿತಿಗಳ ಒಡನಾಡಿಗಳಾಗಿದ್ದ ಇವರಿಗೆ ೩ ಜನ ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದರು.ನಗರದ ದರಬಾರ ಶಾಲೆಯಲ್ಲಿ ಶಿಕ್ಷಕ ವೃತ್ತಿಯನ್ನು ಪೂರೈಸಿ ನಿವೃತ್ತರಾಗಿದ್ದರು.
ಪಾಂಡುರಂಗ ಚಿನ್ನಾಕಾರ ಅವರ ನಿಧನಕ್ಕೆ ಸುರಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಶೋಕ ವ್ಯಕ್ತಪಡಿಸಿದೆ.ಕಸಾಪ ಅಧ್ಯಕ್ಷ ಶ್ರೀನಿವಾಸ ಜಾಲವಾದಿ,ಹೋರಾಟಗಾರ ಮಲ್ಲಿಕಾರ್ಜುನ ಸತ್ಯಂಪೇಟೆ,ಸಾಹಿತಿ ಹೆಚ್.ರಾಠೋಡ್,ಕಸಾಪ ಕಾರ್ಯದರ್ಶಿ ದೇವು ಹೆಬ್ಬಾಳ ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…