ಕಲಬುರಗಿ: ನಗರದ ನಾಗನಳ್ಳಿಯ ಕೋವಿಡ್ ಕ್ವಾರಾಂಟೈನ್ ಕೇಂದ್ರಕ್ಕೆ ಭೇಟಿ ನೀಡಿದ ಸಂಸದ ಡಾ. ಉಮೇಶ್ ಜಾಧವ್ ಅವರು, ಕೊರೋನಾ ವೈರಸ್ ಸೋಂಕಿತರ (ರೋಗಲಕ್ಷಣ ಇಲ್ಲದವರು) ಯೋಗ-ಕ್ಷೇಮ ವಿಚಾರಿಸಿದರು.
ಈ ಸಂದರ್ಭದಲ್ಲಿ ರೋಗಿಗಳು ತಮ್ಮ ವಿವಿಧ ಸಮಸ್ಯೆಗಳನ್ನು ಹೇಳಿಕೊಂಡರು, ತಕ್ಷಣವೇ ಸಂಸದರು ದೂರವಾಣಿ ಮೂಲಕ ಕಲಬುರಗಿ ಸಹಾಯಕ ಆಯುಕ್ತ ರಾಮಚಂದ್ರ ಗಡಾದೆ, ಜಿಲ್ಲಾ ಆರೋಗ್ಯಾಧಿಕಾರಿ ರಾಜಕುಮಾರ್ ಮಾಳಿ, ಪೊಲೀಸ್ ಸರ್ಕಲ್ ಇನ್ಸ್ ಸ್ಪೆಕ್ಟರ್ ಹಿರೇಮಠ್ ಅವರಿಗೆ ಸೂಚಿಸಿದರು. ಕೂಡಲೇ ಕ್ವಾರಾಂಟೈನ್ ಕೇಂದ್ರಕ್ಜೆ ಆಗಮಿಸಿದ ಅಧಿಕಾರಿಗಳು, ವಿಟಮಿನ್ ಮಾತ್ರೆಗಳು, ಮಾಸ್ಕ್ ಮುಂತಾದ ಅಗತ್ಯ ವ್ಯವಸ್ಥೆ ಕಲ್ಪಿಸಿದರು.
ಸಂಸದರ ಸೂಚನೆ ಮೇರೆಗೆ ಪೌರಕಾರ್ಮಿಕ ಸಿಬ್ಬಂದಿ ಕೂಡ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯ ಮಾಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…