ಜೇವರ್ಗಿ: ಪ್ರತಿ ತಿಂಗಳಿನಂತೆ ಜರುಗವ ಬಸವಾದಿ ಪ್ರಮಥರ ಚಿಂತನ-ಮಂಥನಗಳು ವಿಚಾರ ಸಂಕಿರಣ ಈ ತಿಂಗಳು ಒಂದನೇ ತಾರೀಕು ತಾಲೂಕು ಬಸವ ಕೇಂದ್ರದ ಜೇವರ್ಗಿ ವತಿಯಿಂದ ಶರಣ ಸಂಗಮ ನಡೆಯಿತು.
ಕರೊನ ವೈರಸ್ ತೀವ್ರವಾಗಿ ಹರಡುವ ಹಿನ್ನೆಲೆಯಲ್ಲಿ ಸರಳವಾಗಿ ಸುರಕ್ಷಿತವಾಗಿ ಹಾಗೂ ಮಾಜಿಕ ಅಂತರ ಕಾಪಾಡಿಕೊಂಡು ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶರಣ ಸಂಗಮ ಜರಗಿಸಲಾಗಿದೆ ಎಂದು ಬಸವಕೇಂದ್ರದ ತಾಲೂಕು ಸಮಿತಿ ತಿಳಿಸಿದೆ.
ಈ ಸಂದರ್ಭದಲ್ಲಿ ಶಿವನಗೌಡ ಪಾಟೀಲ ಕಲ್ಲಾ ಹಂಗರಗಿ, ಸದಾನಂದ ಪಾಟೀಲ್, ಮಲ್ಲನಗೌಡ ಹೇಗಿನಾಳ, ಬಸವಕೇಂದ್ರದ ಸದಸ್ಯರು ಬಸವಾಭಿಮಾನಿಗಳ ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…