ಪೊಲೀಸರಿಗೆ ಈವರೆಗೆ 1416 ಮಂದಿಗೆ ಸೋಂಕು ದೃಢ

0
25

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಇದುವರೆಗೆ ಒಟ್ಟು 1416 ಪೊಲೀಸ್ರಿಗೆ ಕೊರೊನಾ ವೈರಸ್ ತಗುಲಿದ್ದು, ಈ ಪೈಕಿ 1143 ಸಿಬ್ಬಂದಿಗಳು ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. 10 ಮಂದಿ ಮೃತಪಟ್ಟಿದ್ದಾರೆ. ಪೊಲೀಸರಲ್ಲಿ ಸೋಂಕು ಹರಡುತ್ತಿರುವುದು ಕಂಡುಬರುತ್ತಿರುವುದರಿಂದ ಕೊರೊನಾ ವಾರಿಯರ್ಸ್‍ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರಲ್ಲಿ ಆತಂಕ ಕಾಡತೊಡಗಿದೆ.

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here