ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಇದುವರೆಗೆ ಒಟ್ಟು 1416 ಪೊಲೀಸ್ರಿಗೆ ಕೊರೊನಾ ವೈರಸ್ ತಗುಲಿದ್ದು, ಈ ಪೈಕಿ 1143 ಸಿಬ್ಬಂದಿಗಳು ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. 10 ಮಂದಿ ಮೃತಪಟ್ಟಿದ್ದಾರೆ. ಪೊಲೀಸರಲ್ಲಿ ಸೋಂಕು ಹರಡುತ್ತಿರುವುದು ಕಂಡುಬರುತ್ತಿರುವುದರಿಂದ ಕೊರೊನಾ ವಾರಿಯರ್ಸ್ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರಲ್ಲಿ ಆತಂಕ ಕಾಡತೊಡಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…