ಬೀದರ್: ಕೋವಿಡ್-19 ಮನಕುಲದ ಭೀಕರ ಸಂಕಷ್ಟಕ್ಕೆ ಕಾರಣವಾಗಿದ್ದು, ನಿಯಂತ್ರಿಸಲು ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜೇವರ್ಗಿ ಶಾಸಕರಾದ ಡಾ.ಅಜಯ್ ಸಿಂಗ್ ಹೇಳಿದರು.
ಅವರು ಇಂದು ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಾಜಿ ಸಚಿವ ಶರಣ ಪ್ರಕಾಶ್ ಪಾಟೀಲ್ಅವರ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಲಾಕ್ ಡೌನ್ ಅವಧಿಯಲ್ಲಿ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಹೋಗಲು ನರಕ ಯಾತನೆ ಅನುಭವಿಸುತ್ತಿದ್ದಾರೆ. ಆಸ್ಪತ್ರೆಗಳ ಸಾಮಗ್ರಿಗಳಿಗೆ ರಾಜ್ಯ ಸರಕಾರದ ದುಬಾರಿ ದರಗಳ ಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸಿದರು.
ಖರೀದಿ ಮಾಡಿರುವ ವೆಂಟಿಲೇಟರ್ ಗಳು ಕಳಪೆ ಗುಣಮಟ್ಟದಿಂದ ಕೂಡಿವೆ. ಮಾರುಕಟ್ಟೆಯ ದರಕ್ಕಿಂತ ನೂರಾರು ಪಟ್ಟು ದರಗಳಿಗೆ ಉಪಕರಣಗಳನ್ನು ಖರೀದಿ ಮಾಡಿ ರಾಜ್ಯ ಸರಕಾರ ಭ್ರಷ್ಟಾಚಾರ ನಡೆಸುತ್ತಿದೆ ಆರೋಪಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…