ಕಲಬುರಗಿ: ಬಜೆಪಿಯ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಸೇರಿ ಮಾಡಿರುವ ಪಕ್ಷದ ಪದಾಧಿಕಾರಿಗಳ ನೇಮಕಾತಿಯಲ್ಲಿ ಎಲ್ಲಾ ಸಮುದಾಯಗಳಿಗೆ ಆದ್ಯತೆ ನೀಡಲಾಗಿದ್ದೂ,ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ ಅವರನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಬಲವರ್ಧನೆಗೆ ನಾಂದಿ ಹಾಡಲಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಅಂಬಾರಾಯ ಅಷ್ಠಗಿ ಸಂತಸ ವ್ಯಕ್ತಪಡಿಸಿದ್ದಾರೆ.
ಮಾಲಿಕಯ್ಯ ಗುತ್ತೇದಾರ ಅವರು ಈ ಕಲ್ಯಾಣ ಕರ್ನಾಟಕದ ಜನಾನುರಾಗಿ ಹಾಗೂ ಹಿರಿಯ ಅನುಭವಿ ರಾಜಕಾರಣಿಯಾಗಿದ್ದು,ಪಕ್ಷ ಸಂಘಟನೆ ಮಾಡಲು ಇದು ಸಹಕಾರಿಯಾಗಲಿದೆ.ಮುಂಬರುವ ಚುನಾವಣೆಗಳಲ್ಲಿ ಪಕ್ಷವು ಜಯಭೇರಿ ಬಾರಿಸಲಿದೆ ಎಂದು ಅಂಬಾರಾಯಛ ಅಷ್ಠಗಿ ಹೇಳಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…