ಜೇವರ್ಗಿ: ಪಟ್ಟಣದ ಖೊಂದುವಿರುಧ್ದಿನ ದರ್ಗಾ ಜಾತ್ರಾಮಹೋತ್ಸವವನ್ನುಈ ವರ್ಷ ಕೊರೊನಾ ಭೀತಿಯಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜಾತ್ರೆಯನ್ನು ರದ್ದುಗೊಳಿಸಲಾಗಿದೆ ಎಂದು ದರ್ಗಾ ಮೈನಾರಿಟಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಬಾಬಾ ಫಕ್ರುದ್ದೀನ್ ಇನಾಮ್ದಾರ್, ಹಾಗೂ ಕಾರ್ಯದರ್ಶಿ ಮೋಹಿನುದ್ದಿನ್ ಇನಾಮ್ದಾರ್, ಜಂಟಿ ಕಾರ್ಯದರ್ಶಿಗಳಾದ ಮಹಮ್ಮದ್ ಗೌಸ್ ಇನಮ್ದಾರ್ ತಿಳಿಸಿದ್ದಾರೆ.
ಈ ಕುರಿತಂತೆ ತಹಸೀಲ್ದಾರರಿಗೆ ಮನವಿ ಸಲ್ಲಿಸಿದ ಇವರು ಪ್ರತಿಬಾರಿಯಂತೆ ಈ ವರ್ಷ ಜಾತ್ರೆಯು ನಡೆಯುವುದಿಲ್ಲ, ಅಂದು ಕೇವಲ ಗಂಧ 5 ಹಾಗೂ 6 ರಂದು ದೀಪೋತ್ಸವ ಇದನ್ನು ಸಾಂಕೇತಿಕವಾಗಿ ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಿ, ಸಾರ್ವಜನಿಕರು ಜನಜಂಗಳಿ ಸೇರಿದಂತೆ ಹಾಗೂ ಪೂಜೆ ಮುಂತಾದ ಕಾರ್ಯಗಳನ್ನು ಮನೆಗಳಲ್ಲಿ ನಡೆಸಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…