ಕಲಬುರಗಿ: ಕೊವೀಡ್-19 ಸಂಬಂಧಿಸಿದಂತೆ ನಾನು ಯಾವುದೇ ಪ್ರೈಮರಿ ಕಾಂಟ್ಯಾಕ್ಟ್ ನಲ್ಲಿ ಇಲ್ಲ, ನಾನು ಸುರಕ್ಷಿತ ವಾಗಿದ್ದೇನೆ ಎಂದು ಇಂದು ಕಲಬುರಗಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ,ಕೆ ಶಿವುಕುಮಾರ ಸ್ಪಷ್ಟಪಡಿಸಿದರು.
ರಾಮ ಮಂದಿರ ನಿರ್ಮಾಣ ಯಾರ ಸ್ವತ್ತಿಲ್ಲ. ಅದು ದೇಶದ ಜನರ ಹೃದಯ ಶ್ರೀಮಂತಿಕೆಯ ಪ್ರತೀಕೆ, ನಮಗೇನು ಅವ್ಹಾನ ಮಾಡುವುದು ಬೇಕಿಲ್ಲ. ನಾನು ಟಿವಿಯಲ್ಲೇ ನೋಡಿ ಸಂತಸ ಪಡುತ್ತೇವೆ. ಕಾಂಗ್ರೆಸ್ ನ ಎಲ್ಲರ ಹೃದಯದಲ್ಲಿಯೂ ರಾಮನಿದ್ದಾನೆ. ನಾವು ನ್ಯಾಯಾಲಯದ ತೀರ್ಪಿನ ಪರವಾಗಿದ್ದೇವೆ ಎಂದು ತಿಳಿಸಿದರು.
ನನ್ನ ಹಾಗೂ ಹೆಡ್ಡಿಕೆ ನಡುವೆ ಯಾವುದೇ ಕೋಲ್ಟ್ ವಾಋ ಇಲ್ಲ ಹಾಗೂ ಹಾಟ್ ವಾರ್ ಇಲ್ಲ. ನಾನು ಅವರ ಅಡಿಯಲ್ಲಿ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದೇನೆ. ಹೆಚ್ ಡಿಕೆ ಅವರು ಕಾಂಗ್ರೆಸ್ ಬಗ್ಗೆ ಏನೇ ಹೇಳಲಿ ಅದು ಅವರ ಡ್ಯೂಟಿ ಎಂದರು.
ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಆಗಬೇಕಿತ್ತು ಎನ್ನುವ ಹೆಚ್ ಡಿಕೆ ಹೇಳಿಕೆ ಕುರಿತು ಪ್ರತಿಕ್ರಿಯೆ, ನಮ್ಮ ನಾಯಕರ ಬಗ್ಗೆ ಅವರಿಗೆ ಕಾಳಜಿ ಇದೆ. ಈಶ್ವರಪ್ಪ ಖಂಡ್ರೆ, ಶಾಸಕ ಅಜಯ ಸಿಂಗ್, ಪ್ರಿಯಾಂಕ್ ಖರ್ಗೆ, ವಿಧಾನಪರಿಷತ್ ಮಾಜಿ ಸದಸ್ಯ ಅಲ್ಲಂಪ್ರಭು ಪಾಟೀಲ್, ಸುಭಾಷ್ ರಾಠೋಡ್ ಸೇರಿದಂತೆ ಮುಂತಾದವರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…