ವಾಡಿ: ರಾಮ ಜನ್ಮ ಭೂಮಿ ಅಯೋಧ್ಯಯಲ್ಲಿ ಆ.೫ ರಂದು ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗುತ್ತಿರುವ ಐತಿಹಾಸಿಕ ಸಮಾರಂಭದ ನಿಮಿತ್ತ ನಾಳೆ ಬುಧವಾರ ಬೆಳಗ್ಗೆ ಮತ್ತು ಸಾಯಂಕಾಲ ೦೬:೦೦ ಗಂಟೆಗೆ ವಾಡಿ ಪಟ್ಟಣದ ಶ್ರೀರಾಮ ಮಂದಿರದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿದ್ದು, ರಾಮ, ಲಕ್ಷ್ಮಣ, ಸೀತೆ ಮತ್ತು ಹನುಮಂತನ ವಿಗ್ರಹಗಳಿಗೆ ಕ್ಷೀರಾಭಿಷೇಕ ನೆರವೇರಿಸಲಾಗುತ್ತಿದೆ.
ಮದ್ಯಾಹ್ನ ೧೨:೦೦ ಗಂಟೆಗೆ ನಗರದ ಗಾಂಧಿ ವೃತ್ತದ ಲಕ್ಷ್ಮೀನಾರಾಯಣ ಮಂದಿರದಲ್ಲಿ ಪೂಜೆ, ಪುಷ್ಪಾರ್ಚನೆ ಮಾಡುವ ಮೂಲಕ ರಾಮನ ಸ್ಮರಣೆ ಮಾಡಲಾಗುತ್ತಿದೆ. ಎರಡೂ ದೇವಸ್ಥಾನಗಳಲ್ಲಿ ಭಜನೆ ಕಾರ್ಯಕ್ರಮ ನಡೆಯಲಿದೆ.
ಅಯೋಧ್ಯಯಲ್ಲಿನ ರಾಮ ಮಂದಿರ ಶಿಲಾನ್ಯಾಸ ಸಮಾರಂಭ ಯಶಸ್ವಿಗಾಗಿ ಪ್ರತಿಯೊಬ್ಬರೂ ಬುಧವಾರ ತಮ್ಮ ತಮ್ಮ ಮನೆಗಳಲ್ಲಿ ರಾಮನಿಗೆ ದೀಪ ಬೆಳಗಿಸುವ ಮೂಲಕ ಭಕ್ತಿ ಪ್ರದರ್ಶಿಸಬೇಕು ಎಂದು ಹಿಂದೂಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವೀರಣ್ಣ ಯಾರಿ ಮನವಿ ಮಾಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…