ವಾಡಿ: ಅಖಿಲ ಕರ್ನಾಟಕ ಕೊರಮ ಸಮಾಜ ಸುಧಾರಣಾ ಸೇವಾ ಸಂಘ ಚಿತ್ತಾಪುರ ತಾಲೂಕು ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ಕಾಯಕಯೋಗಿ ನಿಜಶರಣ ನೂಲಿಯ ಚಂದಯ್ಯ ಅವರ ೯೧೩ನೇ ಜಯಂತಿ ಅಂಗವಾಗಿ ಕೊರಮ ಸಮಾಜದ ಬಂಧುಗಳನ್ನು ಸಂಘಟಿತರನ್ನಾಗಿಸಲು ತೀರ್ಮಾನಿಸಲಾಗಿದ್ದು, ತಾಲೂಕಿನಲ್ಲಿ ಕೊರಮ ಬಂಧುಗಳ ಪ್ರಗತಿಗಾಗಿ ಜಾಗೃತಿ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ಕೊರಮ ಸಮಾಜದ ಮುಖಂಡರು ಪ್ರತಿಕ್ರೀಯಿಸಿದ್ದಾರೆ.
ಮಲ್ಲಿಕಾರ್ಜುನ ಭಜಂತ್ರಿ ಹಳಕರ್ಟಿ ಹಾಗೂ ಶಿವುಕುಮಾರ ಭಜಂತ್ರಿ ಚಿತ್ತಾಪುರ (ಗೌರವ ಅಧ್ಯಕ್ಷರು), ವಾಡಿ ನಗರದ ಜಗದೀಶ ಜಾಧವ (ಅಧ್ಯಕ್ಷ), ಸತೀಶ ಭಜಂತ್ರಿ ಹಾಗೂ ಶಿವಲಿಂಗ ಭಜಂತ್ರಿ (ಉಪಾಧ್ಯಕ್ಷರು), ಉಮೇಶ ಭೈರಿ ಭಜಂತ್ರಿ (ಪ್ರಧಾನ ಕಾರ್ಯದರ್ಶಿ), ಶಶಿಕಾಂತ ಭಜಂತ್ರಿ (ಸಹ ಕಾರ್ಯದರ್ಶಿ), ಮರೆಪ್ಪ ಭಜಂತ್ರಿ ಮುಡಬೂಳ (ಖಜಾಂಚಿ), ರವಿಶಂಕರ ಭೈರಿ (ಸಂಘಟನಾ ಕಾರ್ಯದರ್ಶಿ) ಹಾಗೂ ಮತ್ತಿತರರನ್ನು ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…