ಕಲಬುರಗಿ: ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳ ಚಾಲ್ತಿ ವರ್ಷಕ್ಕೆ (2020-21ನೇ ಸಾಲಿಗಾಗಿ) ಯಾವುದೇ ರೀತಿಯ ದಂಡವಿಲ್ಲದೇ ಸಾರ್ವಜನಿಕರು ಆಸ್ತಿ ತೆರಿಗೆಯನ್ನು ಪಾವತಿಸಲು 2020ರ ಅಕ್ಟೋಬರ್ 31ರವರೆಗೆ ಅವಕಾಶ ನೀಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಎಂದು ಕಲಬುರಗಿ ಮಹಾನಗರ ಪಾಲಿಕೆಯ (ಕಂ) ಉಪ ಆಯುಕ್ತರಾದ ಪ್ರಕಾಶ ಸಿ. ಹರಕುಡೆ ಅವರು ತಿಳಿಸಿದ್ದಾರೆ.
ಈ ಅವಕಾಶವು ಕೇವಲ 2020-21ನೇ ಸಾಲಿಗೆ ಮಾತ್ರ ಅನ್ವಯಿಸುತ್ತದೆ. ಸರ್ಕಾರದ ಸೂಚನೆಯಂತೆ ವಿಳಂಬದÀ ದಂಡವನ್ನು 2020ರ ಜುಲೈ 1 ರಿಂದ ಅನ್ವಯಿಸುವ ಬದಲಾಗಿ 2020ರ ನವೆಂಬರ್ 1 ರಿಂದ ಅನ್ವಯವಾಗುವಂತೆ ದಂಡವನ್ನು ವಿಧಿಸಲಾಗುತ್ತದೆ.
ಸಾರ್ವಜನಿಕರು ಕಲಬುರಗಿ ಮಹಾನಗರ ಪಾಲಿಕೆಯ http://kalaburagicitycorp.org ವೆಬ್‍ಸೈಟ್‍ನಲ್ಲಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಯ ನೆಲಮಹಡಿಯ ಎರಡನೇ ಅಂತಸ್ತಿನ ಆವರಣ ಹಾಗೂ ಕಲಬುರಗಿ ನಗರದಲ್ಲಿರುವ ಗುಲಬರ್ಗಾ ಒನ್ ಕೇಂದ್ರಗಳಲ್ಲಿ ತೆರಿಗೆ ಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…