ಕಲಬುರಗಿ: ನಗರದ ಉತ್ತರ ಮತಕ್ಷೇತ್ರದ ವಾರ್ಡ್ ನಂ.29 ರಲ್ಲಿ ದರ್ಶನಾಪುರ ಜಿಡಿಎ ಲೇಔಟ್‌ನಲ್ಲಿ ಮಹಾನಗರ ಪಾಲಿಕೆ ಅನುದಾನದಲ್ಲಿ ಬಸವೇಶ್ವರ ಶಾಲೆಯ ಮುಂದುಡಗೆ 10 ಲಕ್ಷ ವೆಚ್ಚದ ಸಿ.ಸಿ.ರಸ್ತೆ ಹಾಗೂ 7.ಲಕ್ಷ ಉದ್ಯಾನವನದ ಅಭಿವೃದ್ಧಿ ಮತ್ತು ಕೊಳವೆ ಬಾವಿ, ಬಸವೇಶ್ವರ ಕಾಲನಿಯಿಂದ ಸಂತ್ರಸವಾಡಿ ವರೆಗೆ 5 ಲಕ್ಷ ವೆಚ್ಚದ ಸಿ.ಸಿ.ರಸ್ತೆ ಒಟ್ಟು 23.ಲಕ್ಷ ರೂ.ಗಳ ವಿವಿಧ ಕಾಮಗಾರಿಗೆ ಶಾಸಕಿ ಕನೀಜ್ ಫಾತಿಮಾ ಅವರು ಗುರುವಾರ ಚಾಲನೆ ನೀಡಿದರು.
ಚುನಾವಣೆಯಲ್ಲಿ ನೀಡಿದ ಭರವಸೆಯಂತೆ, ಎಲ್ಲಾ ಬೇಡಿಕೆಗಳು ಹಂತ, ಹಂತವಾಗಿ ಈಡೇರಿಸಲು ಬದ್ಧವಾಗಿದ್ದು, ಈ ಕಾಮಗಾರಿಯ ಗುಣಮಟ್ಟತೆ ಕಾಪಾಡಿಕೊಳ್ಳಲು ಬಡಾವಣೆಯ ಜನರು ಕಾಳಜಿ ವಹಿಸಬೇಕು ಎಂದು ಫಾತಿಮಾ ಅವರು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡ ಫರಾಜ್ ಉಲ್ ಇಸ್ಲಾಂ, ಮಾಜಿ ಪಾಲಿಕೆ ಸದಸ್ಯ ಮಲಿಕಾರ್ಜುನ ಎಸ್.ಟೆಂಗಳಿ, ಆದಿಲ್ ಸುಲೇಮಾನ ಸೇಠ್, ಮಜರ ಆಲ್ಂ ಖಾನ್, ತುಕಾರಾಮ ಕೊಳ್ಳೂರ, ಗುತ್ತೇದಾರರಾದ ದೇವರಾಜ ಪೂಜಾರಿ, ಮುನಾವರ್ ಪಟೇಲ್, ಶೋಯಬ್ ಖಾನ್ ಹಾಗೂ ಬಡಾವಣೆಯ ಹಿರಿಯ ಮುಖಂಡರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…