ಶಹಾಪುರ: ತಾಲ್ಲೂಕಿನ ರಸ್ತಾಪುರ ಗ್ರಾಮದ ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯ ಆವರಣದ ಮುಂಭಾಗದಲ್ಲಿರುವ ಅವ್ಯವಸ್ಥೆ ನೋಡಿ ಪಾಲಕರಲ್ಲಿ ಆತಂಕ ಶುರುವಾಗಿದೆ.
ಶಾಲೆಯ ಗೇಟ್ ತೆರೆಯದೇ ತುಕ್ಕು ಹಿಡಿದು ಸಂಪೂರ್ಣ ಹಾಳಾಗಿ ಹೋಗಿದೆ.ಮುಖ್ಯದ್ವಾರದಲ್ಲಿ ಕಡ್ಡಿ ಕಸ ಬೆಳೆದು ಹುಳ ಹುಪ್ಪಡಿಗಳು ಸೇರಿಕೊಳ್ಳುವುದರಿಂದ ಮಕ್ಕಳಲ್ಲಿ ಹಾಗೂ ಪಾಲಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಇನ್ನೇನು ಕೆಲವೇ ದಿನಗಳಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದ್ದು ಇದೇ ಮುಖ್ಯ ದ್ವಾರದಿಂದ ಮಕ್ಕಳು ಜೀವ ಕೈಯಲ್ಲಿಡಿದು ಶಾಲೆಗೆ ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ,ದಯವಿಟ್ಟು ಶಿಕ್ಷಣ ಇಲಾಖೆಯ ಮೇಲಧಿಕಾರಿಗಳು ಇತ್ತ ಗಮನಹರಿಸಿ ಸ್ವಚ್ಛತೆ ಕಾಪಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಸೋಫಿಸಾಬ್ ಕನ್ಯಾಕೋಳೂರು ಮನವಿ ಮಾಡಿಕೊಂಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…