ಬಿಸಿ ಬಿಸಿ ಸುದ್ದಿ

ಆಗಸ್ಟ್ 8 ರವರೆಗೆ ಎಲ್ಲ ನ್ಯಾಯಾಲಯಗಳ ಕಾರ್ಯಕಲಾಪ ಸ್ಥಗಿತ

ಕಲಬುರಗಿ: ಕೊರೋನಾ ವೈರಸ್ (ಕೋವಿಡ್-19) ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕಲಬುರಗಿ ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ನ್ಯಾಯಾಲಯಗಳ ಕಾರ್ಯಕಲಾಪ ಸ್ಥಗಿತವನ್ನು 2020ರ ಆಗಸ್ಟ್ 8 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಆರ್.ಜೆ. ಸತೀಶ್ ಸಿಂಗ್ ಅವರು ತಿಳಿಸಿದ್ದಾರೆ.
ಈ ಅವಧಿಯಲ್ಲಿ ಯಾವುದೇ ನ್ಯಾಯಾಂಗ ಮತ್ತು ಇತರೆ ನ್ಯಾಯಾಂಗ ಹಾಗೂ ಆಡಳಿತಾತ್ಮಕ ಕೆಲಸ ಕಾರ್ಯಗಳನ್ನು ರದ್ದುಪಡಿಸಲಾಗಿದೆ. ಅದೇ ರೀತಿ ನ್ಯಾಯಾಲಯದಿಂದ 2020ರ ಜುಲೈ 31ರಂದು ಹೊರಡಿಸಿದ ಅಧಿಸೂಚನೆಯನ್ನು ಸಹ ರದ್ದುಪಡಿಲಾಗಿದೆ. ಈ ಅವಧಿಯಲ್ಲಿ ಕೇವಲ ತುರ್ತು ಕಲಾಪಗಳ ಪ್ರಕರÀಣಗಳನ್ನು ಇ-ಮೇಲ್ ಮಾತ್ರ ಸ್ವೀಕರಿಸಲಾಗುವುದು ಹಾಗೂ ವಿಡಿಯೋ ಕಾನ್ಫ್ರೆನ್ಸ್ (ದೃಶ್ಯ ಮಾಧ್ಯಮ) ಗಳ ಮೂಲಕ ಆಲಿಸಲಾಗುವುದು.
ಕೋವಿಡ್-19 ಹಿನ್ನೆಲೆಯಲ್ಲಿ 2020ರ ಆಗಸ್ಟ್ 3 ರಿಂದ 5 ರವರೆಗೆ ಎಲ್ಲಾ ನ್ಯಾಯಾಲಯಗಳ ಕಾರ್ಯಕಲಾಪಗಳು ಇರುವುದಿಲ್ಲ ಎಂದು ಈಗಾಗಲೇ ತಿಳಿಸಲಾಗಿತ್ತು.
emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

5 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

5 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

7 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

7 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

7 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

7 hours ago