ಕಲಬುರಗಿ: ಜಿಲ್ಲೆ ತೀವ್ರ ಬರದಿಂದ ತತ್ತರಿಸಿದ್ದು, ನಗರ ಹಾಗೂ ಗ್ರಾಮಾಂತರ ಭಾಗದ ಜನರಿಗೆ ನೀರು ಸರಬರಾಜು ಮಾಡುತ್ತಿದ್ದ ಭೀಮಾ ನದಿ ಬತ್ತಿ ಹೋಗಿರುವುದರಿಂದ, ಉಜನಿ ಜಲಾಶಯದಿಂದ ನೀರು ಹರಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮುಂಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಬೇಸಿಗೆಯಿಂದಾಗಿ ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ತೀವ್ರ ನೀರಿನ ಸಮಸ್ಯೆ ಎದುರಾಗಿದೆ. ಹಾಗಾಗಿ ಪ್ರಸ್ತುತ ನೀರಿನ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಬೇಕಾಗಿದ್ದು ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸುವಂತೆ ಅಲ್ಲಿನ ಸರಕಾರಕ್ಕೆ ಮನವಿ ಮಾಡಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸಮಾಜಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪತ್ರ ಬರೆದು ವಿನಂತಿಸಿಕೊಂಡಿರುತ್ತಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…