ಸುರಪುರ: ಬಹಳ ವರ್ಷಗಳಿಂದ ಒಂದಿಲ್ಲೊಂದು ಸಂಕಷ್ಟಕ್ಕೆ ಸಿಲುಕುತ್ತಿದ್ದ ರೈತನ ಮುಖದಲ್ಲಿ ಈ ಬಾರಿಯ ಮುಂಗಾರು ಉತ್ತಮವಾಗಿದ್ದರಿಂದ ಮಂದಹಾಸ ಮೂಡಿದೆ ಇತಂಹ ಸಂಧಂರ್ಭದಲ್ಲಿ ಅವರಿಗೆ ಬೇಕಾದ ರಸಗೊಬ್ಬರಗಳನ್ನು ಪೊರಸಬೇಕು ರಸ್ಗೊಬ್ಬರಕ್ಕಾಗಿ ದಿನಂಪ್ರತಿಯಾಗಿ ರೈತರುಗಳು ಗೊಬ್ಬರದ ಮಾರಾಟ ಮಳಿಗೆಯ ಮುಂದೆ ನಿರಾಸೆಯಿಂದ ಬರುತ್ತಿದ್ದಾರೆ. ಈ ಸಮಸ್ಯೆಯಿಂದಾಗಿ ರೈತರು ಮತ್ತೆ ಸಂಕಷ್ಟಕೆ ಸಿಲುಕುವ ಸಂಭವವಿದೆ ಆದ್ದರಿಂದ ಶೀಘ್ರವೆ ಯಾದಗಿರಿ ಜಿಲ್ಲೆಗೆ ರಸಗೊಬ್ಬರ ಪೂರೈಕರ ಮಾಡುವಂತೆ ಶಾಸಕ ರಾಜುಗೌಡ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಶಾಸಕರು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವಂತೆ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರಿಗೆ ಪತ್ರಬರೆದಿದ್ದು ಶೀಘ್ರದಲ್ಲಿ ಯಾದಗಿರ ಜಿಲ್ಲೆಗೆ ಡಿ.ಎ.ಪಿ ೬ ನೂರು ಮೆಟ್ರಿಕ್ ಟನ್, ಡಿಎಪಿ ಕಾಂಪ್ಲೆಕ್ಸ ೯ ಸಾವಿರ ಮೆಟ್ರಿಕ್ ಟನ್, ಯುರಿಯಾ ೧೧ನೂರು ಮೆಟ್ರಿಕ್ ಟನ್, ಮತ್ತು ಎಮ್‌ಒಪಿ ೪ ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ಪೊರೈಸಲು ಕ್ರಮಕೈಗೊಳ್ಳುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…