ವಿಜಯಪುರ: ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರಕಾರ ನೂರಕ್ಕೆ ನೂರರಷ್ಟು ಭ್ರಷ್ಟಾಚಾರ ನಡೆಸಿದೆ. ಆದರೆ, ಇದನ್ನು ಸಾಕ್ಷಿ ಸಮೇತವಾಗಿ ಸಾಬೀತು ಪಡಿಸುವಲ್ಲಿ ವಿರೋಧ ಪಕ್ಷಗಳು ವಿಫಲವಾಗಿವೆ ಎಂದು ಶ್ರೀರಾಮಸೇನೆಯ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‌ಗೆ ಸಿಲುಕಿ ಜನತೆ ಸಾವು, ನೋವು ಅನುಭವಿಸುತ್ತಿದ್ದರೂ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿರುವುದು ನಾಚಿಗೇಡಿನ ಸಂಗತಿಯಾಗಿದೆ. ಜಗತ್ತಿನಲ್ಲಿ ಇವರಂತಹ ಪಾಪಿಗಳು ಮತ್ತೆಲ್ಲೂ ಸಿಗಲಾರರು ಎಂದು ಆಕ್ರೋಶ ವ್ಯಕ್ತಪಸಿಸಿದ್ದಾರೆ.
ನಮ್ಮನ್ನು ಬಂಧಿಸಲಿ: ಆ.೨೨ರಿಂದ ನಡೆಯಲಿರುವ ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರಕಾರ ಅನುಮತಿ ನೀಡಬೇಕು. ಇಲ್ಲದಿದ್ದರೂ ಆಚರಿಸುವುದು ನಿಶ್ಚಿತ. ಈ ವೇಳೆ ಸರಕಾರ ಬೇಕಾದರೆ ನಮ್ಮನ್ನು ಬಂಧಿಸಲಿ. ಗಣೇಶ ಮೂರ್ತಿಗಳನ್ನು ಸೀಝ್ ಮಾಡಲಿ ನೋಡಣವೆಂದು ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…