ಬಿಸಿ ಬಿಸಿ ಸುದ್ದಿ

ಶಹಾಬಾದ ಸರಕಾರಿ ನೌಕರರ ಸಂಘದಿಂದ ಮುಖ್ಯಮಂತ್ರಿಗಳಿಗೆ ಅಭಿನಂದನೆ

ಶಹಾಬಾದ: ಕರ್ನಾಟಕ ರಾಜ್ಯ ಸರಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ಅವರು ಮನವಿ ಸಲ್ಲಿಸಿದ ಮೇರೆಗೆ ಕೋವಿಡ್ -19 ಕಾರ್ಯದಲ್ಲಿರುವ ಸರಕಾರಿ ನೌಕರರಿಗೆ 30 ಲಕ್ಷ ವಿಮೆ ಪರಿಹಾರ ನೀಡುವ ತೀರ್ಮಾನವನ್ನು ಆದೇಶ ಮಾಡಿದ್ದಾರೆ.

ಅಲ್ಲದೇ ಕರ್ತವ್ಯ ನಿರತ ಸರಕಾರಿ ನೌಕರರಿಗೆ ಸಂಪೂರ್ಣವಾದ ಉಚಿತ ಚಿಕಿತ್ಸೆಯನ್ನು ನೀಡಲು ಮುಖ್ಯಮಂತ್ರಿಗಳು ಆದೇಶ ಮಾಡಿದ್ದರಿಂದ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಹಾಗೂ  ಇದೆಲ್ಲಕ್ಕೂ ಕಾರಣೀಭೂತರಾದ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ  ಅವರಿಗೆ  ಸರಕಾರಿ ನೌಕರರ ಸಂಘದ ಶಹಾಬಾದ ತಾಲೂಕಾಧ್ಯಕ್ಷ ಈರಣ್ಣ ಕೆಂಭಾವಿ ಮತ್ತು ಸರ್ವ ಸದಸ್ಯರು ಅಭಿನಂದಿಸಿದ್ದಾರೆ.

emedia line

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

14 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago