ಬಿಸಿ ಬಿಸಿ ಸುದ್ದಿ

ರಕ್ಷಣಾ ಸಚಿವರಿಂದ ದೊಡ್ಡ ಘೋಷಣೆ: 101 ರಕ್ಷಣಾ ಉಪಕರಣಗಳ ಆಮದು ನಿಷೇಧ

ನವದೆಹಲಿ: ನೆರೆಯ ಚೀನಾ, ಪಾಕಿಸ್ತಾನ ಮತ್ತು ನೇಪಾಳದ ಸಮಸ್ಯೆ ಉಲ್ಬಣಗೊಂಡಿರುವ ಮಧ್ಯೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ದೊಡ್ಡ ಘೋಷಣೆ ಮಾಡಿದ್ದಾರೆ.

ರಕ್ಷಣಾ ಕ್ಷೇತ್ರದಲ್ಲಿ 101 ಸಾಧನ ಉಪಕರಣಗಳನ್ನು ಭಾರತ ಆಮದು ನಿಷೇಧಿಸಲು ಉದ್ದೇಶಗೊಂಡಿದೆ ಎಂದು ತನ್ನ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಸಿಂಗ್ ರಕ್ಷಣಾ ಕ್ಷೇತ್ರದಲ್ಲಿ ತೆಗೆದುಕೊಂಡ ನಿರ್ಧಾರಗಳ ಸಂಬಂಧಿಸಿದ ಹಲವಾರು ಟ್ವೀಟ್‌ಗಳನ್ನು ಮಾಡಿದ ಅವರು ರಕ್ಷಣಾ ಕ್ಷೇತ್ರದಲ್ಲಿ ಭಾರತ ಸ್ವಾವಲಂಬಿಯಾಗಿ ರಕ್ಷಣಾ ಕ್ಷೇತ್ರದಲ್ಲಿ ಉತ್ಪಾದನೆ ಹೆಚ್ಚಿಸಲಾಗುವುದು ಎಂದು ರಕ್ಷಣಾ ಸಚಿವರು ಟ್ವೀಟ್ ಮಾಡುವ ಮೂಲಕ ಹೇಳಿದ್ದಾರೆ.

ನಿಷೇಧಿತ 101 ರಕ್ಷಣಾ ಸಾಧನಗಳನ್ನು, ದೇಶಿಯ ಕಂಪನಿಗಳಿಂದ52 ಸಾವಿರ ಕೋಟಿಯಲ್ಲಿ ತಯಾರಿಸಲಾಗುವುದು ಎಂದು ತಿಳಿಸಿದ್ದಾರೆ.

emedialine

Recent Posts

ಸಚಿವ ಪ್ರೀಯಾಂಕ್ ಖರ್ಗೆ ಹುಟ್ಟುಹಬ್ಬ ನಿಮಿತ್ತ ಬಾಲಕಿಯರ ಕ್ರಿಕೇಟ್

ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…

5 mins ago

ಯತ್ನಾಳ ಹೋರಾಟಕ್ಕೆ ಬೆಂಬಲವಿಲ್ಲ : ಆನಂದ ಕಣಸೂರ

ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…

8 mins ago

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

19 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago