60ನೇ ಯುವ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

ಕಲಬುರಗಿ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ೬೦ನೇ ಯುವ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ನಿಮಿತ್ಯ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಈರಣ್ಣ ಝಳಕಿಯವರು ಧ್ವಜಾರೋಹಣ ಮಾಡಿದರು.

ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ್, ಲತಾ ರವಿ ರಾಠೋಡ, ಶರಣು ಡೋಣಗಾಂವ, ಚೇತನ್ ಗೋನಾಯಕ್, ಧರ್ಮರಾಜ ಬಿ ಹೇರೂರ, ಶಿವಾನಂದ ಹೋನಗುಂಟಿ, ಓಯೇಜ ಶೇಖ, ಶಕೀಲ ಸರಡಗಿ, ಕಾರ್ತಿಕ ನಾಟಿಕರ, ಬಸವರಾಜ ಮಂಗಲಗಿ, ಹಣಮಂತ ಇಟಗಿ, ಜ್ಯೋತಿ ಎಂ.ಮರಗೋಳ, ಗೀತಾ, ಸಂಗೀತಾ ಇದ್ದರು.

emedialine

Recent Posts

ನೂತನ ಪದಾಧಿಕಾರಿಗಳ ಪದಗೃಹಣ, ಅಭಿನಂದನಾ ಸಮಾರಂಭ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಚಿತ್ತಾಪುರ ತಾಲೂಕಿನ…

3 mins ago

ಕೆಬಿಎನ ಆಸ್ಪತ್ರೆಯಲ್ಲಿ ಉಚಿತ ಇಸಿಜಿ ತಪಾಸಣೆ

ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…

1 hour ago

ವಿದ್ಯಾರ್ಥಿಗಳ ಕೌಶಲ್ಯ ಉತ್ತೇಜನ ಕಾರ್ಯಕ್ರಮ (Technical event)

ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್‌ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…

2 hours ago

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

15 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

15 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420