ಬೆಂಗಳೂರು: ನನ್ನ ಪ್ರಮಾಣಿಕ ಹೋರಾಟದ ಬಗ್ಗೆ ಬಿಜೆಪಿ ನಾಯಕರು ಮಾಡಿರುವ ತೇಜೋವಧೆಯಿಂದ ಕಳೆದ ಆರು ತಿಂಗಳಿಂದ ಸಾಕಷ್ಟು ನೊಂದಿದ್ದೇನೆಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಶನಿವಾರ ಕ್ವಿಟ್ ಇಂಡಿಯಾ ಚಳವಳಿಯ ಸ್ಮರಣೆಯ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ತಾಲೂಕು ತಹಶೀಲ್ದಾರ್‌ದಿಂದ ಗೌರವ ಸ್ವೀಕರಿಸಿ ಮಾತನಾಡಿ ನನ್ನ ಇಡೀ ಬದುಕನ್ನು ಸಮಾಜಕ್ಕೆ ಮೀಸಲಿಟ್ಟ ಪರಿಣಾಮ ಬಿಜೆಪಿ ನಾಯಕರಿಂದ ತೇಜೋವಧೆ ಮಾತುಗಳನ್ನು ಕೇಳಬೇಕಾಗಿ ಬಂತು. ನನ್ನ ಪ್ರಮಾಣಿಕ ಹೋರಾಟಗಳು ಅವರ ಅರಿವಿಗೆ ಬಂದೇ ಇಲ್ಲವೇ. ಗೊತ್ತಿದ್ದು, ಜನರನ್ನು ದಾರಿ ತಪ್ಪಿಸಲು ಉದ್ದೇಶ ಪೂರ್ವಕವಾಗಿ ನನ್ನ ವಿರುದ್ದ ಆರೋಪ ಮಾಡುತ್ತಿದ್ದಾರೆಯೇ ಎಂದು ಅವರು ಪ್ರಶ್ನಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…