ಬಿಸಿ ಬಿಸಿ ಸುದ್ದಿ

ಮಾಜಿ ಸಚಿವ ಜಿ.ರಾಮಕೃಷ್ಣ ನಿಧನಕ್ಕೆ ಅಲ್ಲಂ ಪ್ರಭು ಪಾಟೀಲ್ ಸಂತಾಪ

ಕಲಬುರಗಿ: ಗ್ರಾಮೀಣ ಮತಕ್ಷೇತ್ರ್ರದ ಮಾಜಿ ಶಾಸಕರು,ಕರ್ನಾಟಕ ರಾಜ್ಯ ಸರ್ಕಾರದ ಮಾಜಿ ಸಚಿವರು ಆಗಿದ್ದ ಜಿ. ರಾಮಕೃ? ಅವರು ನಮ್ಮನ್ನೆಲ್ಲ ಬಿಟ್ಟು ಅಗಲಿ ಹೋಗಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಂ ಪ್ರಭು ಪಾಟೀಲ್ ಅವರು ಸಂತಾಪವನ್ನು ಸೂಚಿಸಿದ್ದಾರೆ.

ಗ್ರಾಮೀಣ ಮತಕ್ಷೇತ್ರದ ಮಾಜಿ ಶಾಸಕರು ಹಾಗೂ ರಾಜ್ಯ ಸರಕಾರದ ಮಾಜಿ ಸಚಿರು ಹಾಗೂ ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಜಿ. ರಾಮಕೃಷ್ಣ ಅವರು ನಮ್ಮನ್ನೆಲ್ಲ ಬಿಟ್ಟು ಅಗಲಿರುವುದು ರಾಜ್ಯ ಹಾಗೂ ಅವರು ಕುಟುಂಬ ವರ್ಗಕ್ಕೆ ತುಂಬುಲಾರದ ನಷ್ಠವಾಗಿದೆ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

sajidpress

Recent Posts

ಐಆರ್‌ಎಸ್‌ಒ ಕರ್ನಾಟಕ ರಾಜ್ಯ ಕಾರ್ಯಕರ್ತರ ಸಭೆ

ರಾಯಚೂರು; ಮಾರ್ಕ್ಸ್ ಭವನದಲ್ಲಿ ಎಐಆರ್‌ಎಸ್‌ಒ ಕರ್ನಾಟಕ ರಾಜ್ಯ ಮಟ್ಟದ ಕಾರ್ಯಕರ್ತರ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕರ್ತರ ಸಭೆಯಲ್ಲಿ, ಕೇಂದ್ರ ಸಂಘಟನಾ…

11 mins ago

ಶೈಲಜಾ ಶರಣಗೌಡಗೆ ಪಿಎಚ್. ಡಿ. ಡಾಕ್ಟರೇಟ್ ಪದವಿ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಶೋಧನಾ ವಿಭಾಗದ ವಿದ್ಯಾರ್ಥಿನಿ, ಶೈಲಜಾ ಶರಣಗೌಡ ಇವರು ಡಾ. ಶಾರದಾ ದೇವಿ ಎಸ್.…

13 mins ago

ಜನಪದ ಕಲಾವಿದರು ಸಮಾಜದ ಆಸ್ತಿ

ಕಲಬುರಗಿ; ಗ್ರಾಮೀಣ ಭಾಗದಲ್ಲಿ ಅನೇಕ ಜನ ಕಲಾವಿದರು ಹಗಲಿರುಳು ಸೇವೆಗೈದು ಜನಪದ ಉಳಿಸುವುದರೊಂದಿಗೆ ಸಮಾಜದ ಆಸ್ತಿಯಾಗಿದ್ದಾರೆ ಎಂದು ನ್ಯಾಯವಾದಿ ಹಣಮಂತರಾಯ…

18 mins ago

ಕಲಬುರಗಿ: ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

ಕಲಬುರಗಿ: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ 15ರ ಫಿರದೋಸ್ ಕಾಲೋನಿ ಬಡಾವಣೆಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಸೈಯದ್ ಮಿರಾಜೊದ್ದೀನ್ ಕಾಶೀಪ್…

2 hours ago

ಸಿಯುಕೆಯಲ್ಲಿ ರಾಷ್ಟ್ರೀಯ ಅಪ್ರೆಂಟಿಸ್‍ಶಿಪ್ ತರಬೇತಿ ಯೋಜನೆ ಕುರಿತು ಜಾಗೃತಿ

ಕಲಬುರಗಿ: "ನ್ಯಾಷನಲ್ ಅಪ್ರೆಂಟಿಸ್‍ಶಿಪ್ ಟ್ರೈನಿಂಗ್ ಸ್ಕೀಮ್ (ಓಂಖಿS) ಐಟಿಐ, ಪಿಯುಸಿ, ಡಿಪೆÇ್ಲೀಮಾ ಮತ್ತು ಪದವೀಧರರು ಸೇರಿದಂತೆ ತಾಂತ್ರಿಕ ಮತ್ತು ತಾಂತ್ರಿಕೇತರ…

4 hours ago

ಭಾರತ ಸೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯಿಂದ ಸಮಾಲೋಚನ ಕಾರ್ಯಗಾರ

ಕಲಬುರಗಿ: ಭಾರತ ಸೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ನಗರದ ಅಪ್ಪಾ ಪಬ್ಲಿಕ್ ಶಾಲೆಯ ಲಿಂ.ಡಾ.ಬಸವರಾಜಪ್ಪ ಅಪ್ಪಾ ಸ್ಮಾರಕ ಭವನದಲ್ಲಿಂದು…

4 hours ago