ಪ್ರವಾಹ ಪರಿಸ್ಥಿತಿ ಪ್ರಧಾನಿ ಮೋದಿ ಅವರಿಂದ ವಿಡಿಯೋ ಸಂವಾದ:

0
18

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ದೇಶದಲ್ಲಿ ಪ್ರವಾಹ ಪರಿಸ್ಥಿತಿಯ  ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಭಾಗವಹಿಸಿ ರಾಜ್ಯದ ಪ್ರವಾಹ ಸ್ಥಿತಿಯ ಬಗ್ಗೆ ಮಾಹಿತಿ ಒದಗಿಸಿದರು.

ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here